Psalms · chapter 71 · verse 1
Psalm 71:1 in Kannada
ಓ ಕರ್ತನೇ, ನಾನು ನಿನ್ನಲ್ಲಿ ಭರವಸವನ್ನಿಟ್ಟಿದ್ದೇನೆ; ನನಗೆ ಎಂದಿಗೂ ಆಶಾ ಭಂಗವಾಗದಿರಲಿ.
O kartane, naanu ninnalli bharavasavannittiddene; nanage endigoo aashaa bhangavaagadirali.
Psalm 71:1 in English
- King James Version (KJV)
- In thee, O LORD, do I put my trust: let me never be put to confusion.
- World English Bible (WEB)
- In you, LORD, I take refuge. Never let me be disappointed.
- American Standard Version (ASV)
- In thee, O Jehovah, do I take refuge: Let me never be put to shame.
- Bible in Basic English (BBE)
- In you, O Lord, have I put my hope; let me never be shamed.
- Darby Translation (DBY)
- In thee, Jehovah, do I trust: let me never be ashamed.
- Webster's Bible (WBS)
- In thee, O LORD, do I put my trust: let me never be put to confusion.
- Young's Literal Translation (YLT)
- In Thee, O Jehovah, I have trusted, Let me not be ashamed to the age.
Read in context
- 1ಓ ಕರ್ತನೇ, ನಾನು ನಿನ್ನಲ್ಲಿ ಭರವಸವನ್ನಿಟ್ಟಿದ್ದೇನೆ; ನನಗೆ ಎಂದಿಗೂ ಆಶಾ ಭಂಗವಾಗದಿರಲಿ.
- 2ನಿನ್ನ ನೀತಿಯಲ್ಲಿ ನನ್ನನ್ನು ಬಿಡಿಸಿ ನನ್ನನ್ನು ತಪ್ಪಿಸು; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸಿ ನನ್ನನ್ನು ರಕ್ಷಿಸು.
- 3ನೀನು ಯಾವಾಗಲೂ ನಾನು ಆಶ್ರಯಿಸಿಕೊಳ್ಳುವ ಬಲಸ್ಥಾನವಾಗಿರು. ನನ್ನನ್ನು ರಕ್ಷಿಸುವದಕ್ಕೆ ಆಜ್ಞಾಪಿಸಿದ್ದೀ, ನನ್ನ ಬಂಡೆಯೂ ಕೋಟೆಯೂ ನೀನೇ.
Cross references
- Psalm 31:1–3 ಕೀರ್ತನೆಗಳು 31:1–3ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟು ಕೊಂಡಿದ್ದೇನೆ; ನಾನು ಎಂದಿಗೂ ಆಶಾ ಭಂಗಪಡದಂತೆ ಮಾಡು; ನಿನ್ನ ನೀತಿಯಲ್ಲಿ ನನ್ನನ್ನು ರಕ್ಷಿಸು. ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ಬೇಗ ನನ್ನನ್ನು ರಕ್ಷಿಸು. ನನ್ನನ್ನು ರಕ್ಷಿಸುವದಕ್ಕೆ ನನಗೆ ಬಲವಾದ ಬಂಡೆಯೂ ರಕ್ಷಣಾ ಮನೆಯೂ ಆಗಿರು. ನನ್ನ ಬಂಡೆಯೂ ಕೋಟೆಯೂ ನೀನೇ; ನಿನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸು; ನನಗೆ ಮಾರ್ಗ ದರ್ಶಕನಾಗಿರು.
- Psalm 25:2–3 ಕೀರ್ತನೆಗಳು 25:2–3ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ. ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.
- 1 Peter 2:6 1 ಪೇತ್ರನು 2:6ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.
- Psalm 22:5 ಕೀರ್ತನೆಗಳು 22:5ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.
- Jeremiah 17:18 ಯೆರೆಮೀಯ 17:18ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
- Isaiah 45:17 ಯೆಶಾಯ 45:17ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
- Psalm 125:1 ಕೀರ್ತನೆಗಳು 125:1ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
- Psalm 146:5 ಕೀರ್ತನೆಗಳು 146:5ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
- 1 Chronicles 5:20 1 ಪೂರ್ವಕಾಲವೃತ್ತಾಂತ 5:20ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
- Romans 9:33 ರೋಮಾಪುರದವರಿಗೆ 9:33ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- 2 Kings 18:5 2 ಅರಸುಗಳು 18:5ಅವನು ಇಸ್ರಾಯೇಲಿನ ದೇವರಾದ ಕರ್ತನಲ್ಲಿ ಭರವಸವುಳ್ಳ ವನಾಗಿದ್ದನು; ಅವನಿಗೆ ಮುಂಚೆ ಇದ್ದವರಲ್ಲಿಯೂ ಅವನ ತರುವಾಯ ಯೆಹೂದದ ಎಲ್ಲಾ ಅರಸುಗಳ ಲ್ಲಿಯೂ ಅವನ ಹಾಗೆ ಇದ್ದವನು ಒಬ್ಬನೂ ಇಲ್ಲ.