Psalms · chapter 71 · verse 11
Psalm 71:11 in Kannada
ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ.
Devaru avanannu kai bittiddaane; avanannu hinsisi, hididukolliri; avanannu bidisuvavanu yaaroo illa endu avaru annuttaare.
Psalm 71:11 in English
- King James Version (KJV)
- Saying, God hath forsaken him: persecute and take him; for [there is] none to deliver [him].
- World English Bible (WEB)
- saying, “God has forsaken him. Pursue and take him, for no one will rescue him.”
- American Standard Version (ASV)
- Saying, God hath forsaken him: Pursue and take him; for there is none to deliver.
- Bible in Basic English (BBE)
- Saying, God has given him up; go after him and take him, for he has no helper.
- Darby Translation (DBY)
- Saying, God hath forsaken him; pursue and seize him, for there is none to deliver.
- Webster's Bible (WBS)
- Saying, God hath forsaken him: persecute and take him; for [there is] none to deliver [him] .
- Young's Literal Translation (YLT)
- Saying, 'God hath forsaken him, Pursue and catch him, for there is no deliverer.'
Read in context
- 9ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.
- 10ನನ್ನ ಶತ್ರುಗಳು ನನಗೆ ವಿರೋಧವಾಗಿ ಮಾತನಾಡುತ್ತಾರೆ; ನನ್ನ ಪ್ರಾಣಕ್ಕೆ ಹೊಂಚು ಹಾಕುವ ವರು ಕೂಡಿಕೊಂಡು ಆಲೋಚನೆ ಮಾಡುತ್ತಾ--
- 11ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ.
- 12ಓ ದೇವರೇ, ನನ್ನಿಂದ ದೂರವಾಗಿರ ಬೇಡ. ಓ ದೇವರೇ, ನನ್ನ ಸಹಾಯಕ್ಕೆ ತ್ವರೆಪಡು.
- 13ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.
Cross references
- Psalm 7:2 ಕೀರ್ತನೆಗಳು 7:2ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.
- Matthew 27:46 ಮತ್ತಾಯನು 27:46ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
- Psalm 3:2 ಕೀರ್ತನೆಗಳು 3:2ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.
- Psalm 50:22 ಕೀರ್ತನೆಗಳು 50:22ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- Daniel 3:15 ದಾನಿಯೇಲನು 3:15ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
- Psalm 42:10 ಕೀರ್ತನೆಗಳು 42:10ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
- Psalm 41:7–8 ಕೀರ್ತನೆಗಳು 41:7–8ನನ್ನನ್ನು ಹಗೆ ಮಾಡುವವರೆಲ್ಲರು ಕೂಡಿ ನನ್ನ ಮೇಲೆ ಪಿಸುಗುಟ್ಟು ತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ; ಕೆಟ್ಟ ರೋಗವು ಅವನನ್ನು ಹಿಡಿದದೆ, ಈಗ ಅವನು ಮಲಗಿಕೊಂಡವನಾಗಿ ಎಂದಿಗೂ ಏಳನು ಎಂದು ಅವರು ಅನ್ನುತ್ತಾರೆ.
- 2 Chronicles 32:13–14 2 ಪೂರ್ವಕಾಲವೃತ್ತಾಂತ 32:13–14ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ? ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವ ರುಗಳಲ್ಲಿ ನನ್ನ ಕೈಯೊಳಗಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವದು? ಹಾಗಾದರೆ ನಿಮ್ಮ ದೇವರು ನನ್ನ ಕೈಯೊಳಗಿಂದ ನಿಮ್ಮನ್ನು ಹೇಗೆ ಬಿಡಿಸ ಬಹುದು?
- Matthew 27:42–43 ಮತ್ತಾಯನು 27:42–43ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು; ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
- Matthew 27:49 ಮತ್ತಾಯನು 27:49ಉಳಿದವ ರು--ಇರಲಿ ಬಿಡು, ಎಲೀಯನು ಬಂದು ಇವನನ್ನು ರಕ್ಷಿಸುವನೇನೋ ನಾವು ನೋಡೋಣ ಅಂದರು.
- Psalm 37:28 ಕೀರ್ತನೆಗಳು 37:28ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
- Psalm 37:25 ಕೀರ್ತನೆಗಳು 37:25ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.