Psalms · chapter 71 · verse 12
Psalm 71:12 in Kannada
ಓ ದೇವರೇ, ನನ್ನಿಂದ ದೂರವಾಗಿರ ಬೇಡ. ಓ ದೇವರೇ, ನನ್ನ ಸಹಾಯಕ್ಕೆ ತ್ವರೆಪಡು.
O devare, nanninda dooravaagira beda. O devare, nanna sahaayakke tvarepadu.
Psalm 71:12 in English
- King James Version (KJV)
- O God, be not far from me: O my God, make haste for my help.
- World English Bible (WEB)
- God, don’t be far from me. My God, hurry to help me.
- American Standard Version (ASV)
- O God, be not far from me; O my God, make haste to help me.
- Bible in Basic English (BBE)
- O God, be not far from me; O my God, come quickly to my help.
- Darby Translation (DBY)
- O God, be not far from me; my God, hasten to my help.
- Webster's Bible (WBS)
- O God, be not far from me: O my God, make haste for my help.
- Young's Literal Translation (YLT)
- O God, be not far from me, O my God, for my help make haste.
Read in context
- 10ನನ್ನ ಶತ್ರುಗಳು ನನಗೆ ವಿರೋಧವಾಗಿ ಮಾತನಾಡುತ್ತಾರೆ; ನನ್ನ ಪ್ರಾಣಕ್ಕೆ ಹೊಂಚು ಹಾಕುವ ವರು ಕೂಡಿಕೊಂಡು ಆಲೋಚನೆ ಮಾಡುತ್ತಾ--
- 11ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ.
- 12ಓ ದೇವರೇ, ನನ್ನಿಂದ ದೂರವಾಗಿರ ಬೇಡ. ಓ ದೇವರೇ, ನನ್ನ ಸಹಾಯಕ್ಕೆ ತ್ವರೆಪಡು.
- 13ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.
- 14ಆದರೆ ನಾನು ಬಿಟ್ಟುಬಿಡದೆ ನಿನ್ನನ್ನು ನಿರೀಕ್ಷಿ ಸುತ್ತಾ ನಿನ್ನನ್ನು ಇನ್ನೂ ಹೆಚ್ಚೆಚ್ಚಾಗಿ ಸುತ್ತಿಸುವೆನು.
Cross references
- Psalm 35:22 ಕೀರ್ತನೆಗಳು 35:22ಓ ಕರ್ತನೇ, ನೀನು ಇದನ್ನು ನೋಡಿದ್ದೀ; ಸುಮ್ಮನಿರಬೇಡ, ಓ ಕರ್ತನೇ, ನನಗೆ ದೂರವಾಗಿರ ಬೇಡ.
- Psalm 38:21–22 ಕೀರ್ತನೆಗಳು 38:21–22ಓ ಕರ್ತನೇ, ನನ್ನನ್ನು ಬಿಡಬೇಡ; ನನ್ನ ದೇವರೇ, ನನಗೆ ದೂರವಾಗಿರಬೇಡ.ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ. ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
- Psalm 22:11 ಕೀರ್ತನೆಗಳು 22:11ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.
- Psalm 69:18 ಕೀರ್ತನೆಗಳು 69:18ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು.
- Psalm 10:1 ಕೀರ್ತನೆಗಳು 10:1ಓ ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ?
- Psalm 70:5 ಕೀರ್ತನೆಗಳು 70:5ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ.
- Psalm 40:13 ಕೀರ್ತನೆಗಳು 40:13ಓ ಕರ್ತನೇ, ನನ್ನನ್ನು ಬಿಡಿಸು ವದಕ್ಕೆ ಇಷ್ಟವುಳ್ಳವನಾಗಿ, ಓ ಕರ್ತನೆ, ನನ್ನ ಸಹಾ ಯಕ್ಕೆ ತ್ವರೆಪಡು.
- Psalm 143:7 ಕೀರ್ತನೆಗಳು 143:7ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
- Psalm 70:1–2 ಕೀರ್ತನೆಗಳು 70:1–2ಓ ದೇವರೇ, ನನ್ನನ್ನು ಬಿಡಿಸುವದಕ್ಕೂ ಕರ್ತನೇ, ನನ್ನ ಸಹಾಯಕ್ಕೂ ತ್ವರೆಪಡು. ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ.
- Psalm 22:19 ಕೀರ್ತನೆಗಳು 22:19ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು.