Psalms · chapter 71 · verse 14
Psalm 71:14 in Kannada
ಆದರೆ ನಾನು ಬಿಟ್ಟುಬಿಡದೆ ನಿನ್ನನ್ನು ನಿರೀಕ್ಷಿ ಸುತ್ತಾ ನಿನ್ನನ್ನು ಇನ್ನೂ ಹೆಚ್ಚೆಚ್ಚಾಗಿ ಸುತ್ತಿಸುವೆನು.
Aadare naanu bittubidade ninnannu nireekshi suttaa ninnannu innoo hechchechchaagi suttisuvenu.
Psalm 71:14 in English
- King James Version (KJV)
- But I will hope continually, and will yet praise thee more and more.
- World English Bible (WEB)
- But I will always hope, and will add to all of your praise.
- American Standard Version (ASV)
- But I will hope continually, And will praise thee yet more and more.
- Bible in Basic English (BBE)
- But I will go on ever hoping, and increasing in all your praise.
- Darby Translation (DBY)
- But as for me, I will hope continually, and will praise thee yet more and more.
- Webster's Bible (WBS)
- But I will hope continually, and will yet praise thee more and more.
- Young's Literal Translation (YLT)
- And I continually do wait with hope, And have added unto all Thy praise.
Read in context
- 12ಓ ದೇವರೇ, ನನ್ನಿಂದ ದೂರವಾಗಿರ ಬೇಡ. ಓ ದೇವರೇ, ನನ್ನ ಸಹಾಯಕ್ಕೆ ತ್ವರೆಪಡು.
- 13ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.
- 14ಆದರೆ ನಾನು ಬಿಟ್ಟುಬಿಡದೆ ನಿನ್ನನ್ನು ನಿರೀಕ್ಷಿ ಸುತ್ತಾ ನಿನ್ನನ್ನು ಇನ್ನೂ ಹೆಚ್ಚೆಚ್ಚಾಗಿ ಸುತ್ತಿಸುವೆನು.
- 15ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
- 16ಕರ್ತನಾದ ದೇವರ ಶಕ್ತಿಯಲ್ಲಿ ನಾನು ಹೋಗುವೆನು, ನಿನ್ನ ನೀತಿಯನ್ನು ಹೌದು, ನಿನ್ನದನ್ನೇ ತಿಳಿಸುವೆನು.
Cross references
- 1 John 3:3 1 ಯೋಹಾನನು 3:3ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
- Psalm 130:7 ಕೀರ್ತನೆಗಳು 130:7ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
- Lamentations 3:26 ಪ್ರಲಾಪಗಳು 3:26ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- Psalm 71:6 ಕೀರ್ತನೆಗಳು 71:6ಗರ್ಭದಿಂದಲೇ ನಿನ್ನ ಮೇಲೆ ಆತುಕೊಂಡಿದ್ದೇನೆ; ತಾಯಿಯ ಗರ್ಭದಿಂದ ನೀನು ನನ್ನನ್ನು ಹೊರಗೆ ತಂದಿದ್ದಿ. ಯಾವಾಗಲೂ ನಿನ್ನಲ್ಲಿ ನನ್ನ ಸ್ತೋತ್ರವು ಇರುವದು.
- Psalm 43:5 ಕೀರ್ತನೆಗಳು 43:5ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- Hebrews 10:35 ಇಬ್ರಿಯರಿಗೆ 10:35ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.
- Lamentations 3:21 ಪ್ರಲಾಪಗಳು 3:21ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ.
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- Job 13:15 ಯೋಬನು 13:15ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
- Philippians 1:9 ಫಿಲಿಪ್ಪಿಯವರಿಗೆ 1:9ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
- 1 Thessalonians 4:10 1 ಥೆಸಲೊನೀಕದವರಿಗೆ 4:10ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- 2 Peter 3:18 2 ಪೇತ್ರನು 3:18ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.