Skip to content
ThuthiThuthiThuthi
Psalms · chapter 71 · verse 22

Psalm 71:22 in Kannada

ಓ ನನ್ನ ದೇವರೇ, ನಾನು ಸಹ ನಿನ್ನನ್ನೂ ನಿನ್ನ ಸತ್ಯವನ್ನೂ ವೀಣೆಯಿಂದ ಕೊಂಡಾಡುವೆನು; ಓ ಇಸ್ರಾಯೇಲಿನ ಪರಿಶುದ್ದನೇ, ಕಿನ್ನರಿಯಿಂದ ನಿನ್ನನ್ನು ಕೀರ್ತಿಸುವೆನು.

O nanna devare, naanu saha ninnannoo ninna satyavannoo veeneyinda kondaaduvenu; o israayelina parishuddane, kinnariyinda ninnannu keertisuvenu.

Psalm 71:22 in English

King James Version (KJV)
I will also praise thee with the psaltery, [even] thy truth, O my God: unto thee will I sing with the harp, O thou Holy One of Israel.
World English Bible (WEB)
I will also praise you with the harp for your faithfulness, my God. I sing praises to you with the lyre, Holy One of Israel.
American Standard Version (ASV)
I will also praise thee with the psaltery, [Even] thy truth, O my God: Unto thee will I sing praises with the harp, O thou Holy One of Israel.
Bible in Basic English (BBE)
I will give praise to you with instruments of music, O my God, for you are true; I will make songs to you with music, O Holy One of Israel.
Darby Translation (DBY)
I will also praise thee with the psaltery, even thy truth, my God; unto thee will I sing psalms with the harp, thou holy One of Israel.
Webster's Bible (WBS)
I will also praise thee with the psaltery, [even] thy truth, O my God: to thee will I sing with the harp, O thou Holy One of Israel.
Young's Literal Translation (YLT)
I also thank Thee with a vessel of psaltery, Thy truth, O my God, I sing to Thee with a harp, O Holy One of Israel,

Read in context

  1. 20ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ.
  2. 21ನೀನು ನನ್ನ ಗೌರವವನ್ನು ಹೆಚ್ಚಿಸಿ ಎಲ್ಲಾ ಕಡೆಯಿಂದಲೂ ನನ್ನನ್ನು ಆದರಿಸುವಿ.
  3. 22ಓ ನನ್ನ ದೇವರೇ, ನಾನು ಸಹ ನಿನ್ನನ್ನೂ ನಿನ್ನ ಸತ್ಯವನ್ನೂ ವೀಣೆಯಿಂದ ಕೊಂಡಾಡುವೆನು; ಓ ಇಸ್ರಾಯೇಲಿನ ಪರಿಶುದ್ದನೇ, ಕಿನ್ನರಿಯಿಂದ ನಿನ್ನನ್ನು ಕೀರ್ತಿಸುವೆನು.
  4. 23ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು.ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
  5. 24ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
Read all of Psalm 71

Cross references

Original words (Hebrew)

Psalm 71:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.