Psalms · chapter 71 · verse 24
Psalm 71:24 in Kannada
ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
Nanna naaligeyu saha dinavellaa ninna neetiyannu maatanaaduvadu; nanage kedannu hudukuvavaru naachikondu lajjepaduttaare.
Psalm 71:24 in English
- King James Version (KJV)
- My tongue also shall talk of thy righteousness all the day long: for they are confounded, for they are brought unto shame, that seek my hurt.
- World English Bible (WEB)
- My tongue will also talk about your righteousness all day long, for they are disappointed, and they are confounded, who want to harm me.
- American Standard Version (ASV)
- My tongue also shall talk of thy righteousness all the day long; For they are put to shame, for they are confounded, that seek my hurt.
- Bible in Basic English (BBE)
- My tongue will be talking of your righteousness all the day; for those whose purpose is to do me evil have been crushed and put to shame.
- Darby Translation (DBY)
- My tongue also shall talk of thy righteousness all the day; for they shall be ashamed, for they shall be brought to confusion, that seek my hurt.
- Webster's Bible (WBS)
- My tongue also shall talk of thy righteousness all the day long: for they are confounded, for they are brought to shame, that seek my hurt.
- Young's Literal Translation (YLT)
- My tongue also all the day uttereth Thy righteousness, Because ashamed — because confounded, Have been those seeking my evil!
Read in context
- 22ಓ ನನ್ನ ದೇವರೇ, ನಾನು ಸಹ ನಿನ್ನನ್ನೂ ನಿನ್ನ ಸತ್ಯವನ್ನೂ ವೀಣೆಯಿಂದ ಕೊಂಡಾಡುವೆನು; ಓ ಇಸ್ರಾಯೇಲಿನ ಪರಿಶುದ್ದನೇ, ಕಿನ್ನರಿಯಿಂದ ನಿನ್ನನ್ನು ಕೀರ್ತಿಸುವೆನು.
- 23ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು.ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
- 24ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
Cross references
- Psalm 71:13 ಕೀರ್ತನೆಗಳು 71:13ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.
- 1 Corinthians 15:25 1 ಕೊರಿಂಥದವರಿಗೆ 15:25ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
- Psalm 18:37–43 ಕೀರ್ತನೆಗಳು 18:37–43ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿ ದ್ದೇನೆ; ಅವರನ್ನು ಸಂಹರಿಸಿಬಿಡುವ ವರೆಗೆ ನಾನು ಹಿಂತಿರುಗಲಿಲ್ಲ. ಅವರು ಏಳಲಾರದ ಹಾಗೆ ಅವ ರಿಗೆ ಗಾಯ ಮಾಡಿದೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ. ನೀನು ಯುದ್ಧಕಾಗ್ಕಿ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಎದುರಾಳಿಗ ಳನ್ನು ಅಧೀನ ಮಾಡಿದಿ. ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ. ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ. ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು. ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು.
- Psalm 35:28 ಕೀರ್ತನೆಗಳು 35:28ಆಗ ನನ್ನ ನಾಲಿ ಗೆಯು ನಿನ್ನ ನೀತಿಯನ್ನೂ ಸ್ತೋತ್ರವನ್ನೂ ದಿನವೆಲ್ಲಾ ಉಚ್ಚರಿಸುವದು.
- Psalm 92:11 ಕೀರ್ತನೆಗಳು 92:11ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
- Proverbs 10:20–21 ಜ್ಞಾನೋಕ್ತಿಗಳು 10:20–21ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು. ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
- Psalm 71:8 ಕೀರ್ತನೆಗಳು 71:8ನನ್ನ ಬಾಯಿ ನಿನ್ನ ಸ್ತೋತ್ರದಿಂದಲೂ ದಿನವೆಲ್ಲಾ ನಿನ್ನ ಗೌರವದಿಂದಲೂ ತುಂಬಿರಲಿ.
- Deuteronomy 11:19 ಧರ್ಮೋಪದೇಶಕಾಂಡ 11:19ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.
- Psalm 37:30 ಕೀರ್ತನೆಗಳು 37:30ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.
- Ephesians 4:29 ಎಫೆಸದವರಿಗೆ 4:29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
- Matthew 12:35 ಮತ್ತಾಯನು 12:35ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
- Psalm 71:15 ಕೀರ್ತನೆಗಳು 71:15ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.