Psalms · chapter 71 · verse 3
Psalm 71:3 in Kannada
ನೀನು ಯಾವಾಗಲೂ ನಾನು ಆಶ್ರಯಿಸಿಕೊಳ್ಳುವ ಬಲಸ್ಥಾನವಾಗಿರು. ನನ್ನನ್ನು ರಕ್ಷಿಸುವದಕ್ಕೆ ಆಜ್ಞಾಪಿಸಿದ್ದೀ, ನನ್ನ ಬಂಡೆಯೂ ಕೋಟೆಯೂ ನೀನೇ.
Neenu yaavaagaloo naanu aashrayisikolluva balasthaanavaagiru. Nannannu rakshisuvadakke aajnyaapisiddee, nanna bandeyoo koteyoo neene.
Psalm 71:3 in English
- King James Version (KJV)
- Be thou my strong habitation, whereunto I may continually resort: thou hast given commandment to save me; for thou [art] my rock and my fortress.
- World English Bible (WEB)
- Be to me a rock of refuge to which I may always go. Give the command to save me, for you are my rock and my fortress.
- American Standard Version (ASV)
- Be thou to me a rock of habitation, whereunto I may continually resort: Thou hast given commandment to save me; For thou art my rock and my fortress.
- Bible in Basic English (BBE)
- Be my strong Rock, the strong place of my salvation; for you are my Rock, and my safe place.
- Darby Translation (DBY)
- Be to me a rock of habitation, whereunto I may continually resort: thou hast given commandment to save me; for thou art my rock and my fortress.
- Webster's Bible (WBS)
- Be thou my strong habitation, to which I may continually resort: thou hast given commandment to save me; for thou [art] my rock and my fortress.
- Young's Literal Translation (YLT)
- Be to me for a rock — a habitation, To go in continually, Thou hast given command to save me, For my rock and my bulwark [art] Thou.
Read in context
- 1ಓ ಕರ್ತನೇ, ನಾನು ನಿನ್ನಲ್ಲಿ ಭರವಸವನ್ನಿಟ್ಟಿದ್ದೇನೆ; ನನಗೆ ಎಂದಿಗೂ ಆಶಾ ಭಂಗವಾಗದಿರಲಿ.
- 2ನಿನ್ನ ನೀತಿಯಲ್ಲಿ ನನ್ನನ್ನು ಬಿಡಿಸಿ ನನ್ನನ್ನು ತಪ್ಪಿಸು; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸಿ ನನ್ನನ್ನು ರಕ್ಷಿಸು.
- 3ನೀನು ಯಾವಾಗಲೂ ನಾನು ಆಶ್ರಯಿಸಿಕೊಳ್ಳುವ ಬಲಸ್ಥಾನವಾಗಿರು. ನನ್ನನ್ನು ರಕ್ಷಿಸುವದಕ್ಕೆ ಆಜ್ಞಾಪಿಸಿದ್ದೀ, ನನ್ನ ಬಂಡೆಯೂ ಕೋಟೆಯೂ ನೀನೇ.
- 4ಓ ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವ ಕ್ರೂರನ ಕೈಗೂ ನನ್ನನ್ನು ತಪ್ಪಿಸು.
- 5ಓ ಕರ್ತನಾದ ದೇವರೇ, ನೀನು ನನ್ನ ನಿರೀಕ್ಷೆಯೂ ನನ್ನ ಯೌವನದಿಂದ ನನ್ನ ಭರವಸವೂ ಆಗಿದ್ದೀ.
Cross references
- Psalm 18:2 ಕೀರ್ತನೆಗಳು 18:2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
- Proverbs 18:10 ಜ್ಞಾನೋಕ್ತಿಗಳು 18:10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- Deuteronomy 33:27 ಧರ್ಮೋಪದೇಶಕಾಂಡ 33:27ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
- Psalm 91:11–12 ಕೀರ್ತನೆಗಳು 91:11–12ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು. ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.
- Psalm 91:9 ಕೀರ್ತನೆಗಳು 91:9ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ
- Psalm 31:2–3 ಕೀರ್ತನೆಗಳು 31:2–3ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ಬೇಗ ನನ್ನನ್ನು ರಕ್ಷಿಸು. ನನ್ನನ್ನು ರಕ್ಷಿಸುವದಕ್ಕೆ ನನಗೆ ಬಲವಾದ ಬಂಡೆಯೂ ರಕ್ಷಣಾ ಮನೆಯೂ ಆಗಿರು. ನನ್ನ ಬಂಡೆಯೂ ಕೋಟೆಯೂ ನೀನೇ; ನಿನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸು; ನನಗೆ ಮಾರ್ಗ ದರ್ಶಕನಾಗಿರು.
- Psalm 42:8 ಕೀರ್ತನೆಗಳು 42:8ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
- Psalm 91:1–2 ಕೀರ್ತನೆಗಳು 91:1–2ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು. ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.
- Isaiah 33:16 ಯೆಶಾಯ 33:16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
- Psalm 44:4 ಕೀರ್ತನೆಗಳು 44:4ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.
- Psalm 68:28 ಕೀರ್ತನೆಗಳು 68:28ನಿನ್ನ ದೇವರು ನಿನ್ನ ಬಲವನ್ನು ಆಜ್ಞಾಪಿಸಿದ್ದಾನೆ; ಓ ದೇವರೇ, ನಮಗೋಸ್ಕರ ನಡಿಸಿದ ಕಾರ್ಯವನ್ನು ಬಲಪಡಿಸು.
- Revelation 7:2–3 ಪ್ರಕಟನೆ 7:2–3ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ-- ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.