Psalms · chapter 71 · verse 7
Psalm 71:7 in Kannada
ಅನೇಕರಿಗೆ ನಾನು ಆಶ್ಚರ್ಯದಂತಿದ್ದೇನೆ. ಆದರೆ ನೀನು ನನ್ನ ಬಲವಾದ ಆಶ್ರಯವಾಗಿದ್ದೀ.
Anekarige naanu aashcharyadantiddene. Aadare neenu nanna balavaada aashrayavaagiddee.
Psalm 71:7 in English
- King James Version (KJV)
- I am as a wonder unto many; but thou [art] my strong refuge.
- World English Bible (WEB)
- I am a marvel to many, but you are my strong refuge.
- American Standard Version (ASV)
- I am as a wonder unto many; But thou art my strong refuge.
- Bible in Basic English (BBE)
- I am a wonder to all; but you are my strong tower.
- Darby Translation (DBY)
- I have been as a wonder unto many; but thou art my strong refuge.
- Webster's Bible (WBS)
- I am as a wonder to many; but thou [art] my strong refuge.
- Young's Literal Translation (YLT)
- As a wonder I have been to many, And Thou [art] my strong refuge.
Read in context
- 5ಓ ಕರ್ತನಾದ ದೇವರೇ, ನೀನು ನನ್ನ ನಿರೀಕ್ಷೆಯೂ ನನ್ನ ಯೌವನದಿಂದ ನನ್ನ ಭರವಸವೂ ಆಗಿದ್ದೀ.
- 6ಗರ್ಭದಿಂದಲೇ ನಿನ್ನ ಮೇಲೆ ಆತುಕೊಂಡಿದ್ದೇನೆ; ತಾಯಿಯ ಗರ್ಭದಿಂದ ನೀನು ನನ್ನನ್ನು ಹೊರಗೆ ತಂದಿದ್ದಿ. ಯಾವಾಗಲೂ ನಿನ್ನಲ್ಲಿ ನನ್ನ ಸ್ತೋತ್ರವು ಇರುವದು.
- 7ಅನೇಕರಿಗೆ ನಾನು ಆಶ್ಚರ್ಯದಂತಿದ್ದೇನೆ. ಆದರೆ ನೀನು ನನ್ನ ಬಲವಾದ ಆಶ್ರಯವಾಗಿದ್ದೀ.
- 8ನನ್ನ ಬಾಯಿ ನಿನ್ನ ಸ್ತೋತ್ರದಿಂದಲೂ ದಿನವೆಲ್ಲಾ ನಿನ್ನ ಗೌರವದಿಂದಲೂ ತುಂಬಿರಲಿ.
- 9ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.
Cross references
- Isaiah 8:18 ಯೆಶಾಯ 8:18ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
- Psalm 62:7 ಕೀರ್ತನೆಗಳು 62:7ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ.
- 1 Corinthians 4:9 1 ಕೊರಿಂಥದವರಿಗೆ 4:9ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
- Acts 4:13 ಅಪೊಸ್ತಲರ ಕೃತ್ಯಗಳು 4:13ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
- 2 Corinthians 6:8–10 2 ಕೊರಿಂಥದವರಿಗೆ 6:8–10ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
- Jeremiah 16:19 ಯೆರೆಮೀಯ 16:19ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
- Psalm 61:3 ಕೀರ್ತನೆಗಳು 61:3ನೀನು ನನಗೆ ಆಶ್ರಯವೂ ಶತ್ರುವಿನಿಂದ ತಪ್ಪಿಸುವ ಬಲವಾದ ಬುರುಜೂ ಆಗಿದ್ದೀ;
- Zechariah 3:6 ಜೆಕರ್ಯ 3:6ಆಗ ಕರ್ತನ ದೂತನು ಯೆಹೋ ಶುವನಿಗೆ ಸಾಕ್ಷಿ ಕೊಟ್ಟದ್ದೇನಂದರೆ--
- Luke 2:34 ಲೂಕನು 2:34ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
- 2 Corinthians 4:8–12 2 ಕೊರಿಂಥದವರಿಗೆ 4:8–12ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ. ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ. ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ. ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. ಹೀಗೆ ನಮ್ಮಲ್ಲಿ ಮರಣವೂ ನಿಮ್ಮಲ್ಲಿ ಜೀವವೂ ಪ್ರವರ್ತಿಸುತ್ತದೆ.
- Psalm 142:4–5 ಕೀರ್ತನೆಗಳು 142:4–5ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ. ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.