Psalms · chapter 72 · verse 1
Psalm 72:1 in Kannada
ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.
O devare, ninna nyaayateerpugalannu arasanigoo neetiyannu arasana maganigoo kodu.
Psalm 72:1 in English
- King James Version (KJV)
- [A Psalm] for Solomon. Give the king thy judgments, O God, and thy righteousness unto the king’s son.
- World English Bible (WEB)
- By Solomon. God, give the king your justice; your righteousness to the royal son.
- American Standard Version (ASV)
- [A Psalm] of Solomon. Give the king thy judgments, O God, And thy righteousness unto the king’s son.
- Bible in Basic English (BBE)
- Of Solomon. Give the king your authority, O God, and your righteousness to the king's son.
- Darby Translation (DBY)
- For Solomon. O God, give the king thy judgments, and thy righteousness unto the king's son.
- Webster's Bible (WBS)
- [A Psalm] for Solomon. Give the king thy judgments, O God, and thy righteousness to the king's son.
- Young's Literal Translation (YLT)
- By Solomon. O God, Thy judgments to the king give, And Thy righteousness to the king's son.
Read in context
- 1ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.
- 2ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.
- 3ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು.
Cross references
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- 2 Chronicles 1:10 2 ಪೂರ್ವಕಾಲವೃತ್ತಾಂತ 1:10ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು.
- 1 Chronicles 22:12–13 1 ಪೂರ್ವಕಾಲವೃತ್ತಾಂತ 22:12–13ಆದರೆ ಕರ್ತನು ನಿನಗೆ ಬುದ್ಧಿಯನ್ನೂ ಗ್ರಹಿಕೆಯನ್ನೂ ಕೊಡಲಿ; ಇಸ್ರಾಯೇ ಲನ್ನು ಕುರಿತು ನಿನಗೆ ಆಜ್ಞಾಪಿಸಲಿ; ನಿನ್ನ ದೇವರಾದ ಕರ್ತನ ನ್ಯಾಯಪ್ರಮಾಣವನ್ನು ನೀನು ಕೈಕೊಳ್ಳುವ ಹಾಗೆ ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.
- 1 Chronicles 29:19 1 ಪೂರ್ವಕಾಲವೃತ್ತಾಂತ 29:19ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು.
- Isaiah 11:2 ಯೆಶಾಯ 11:2ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
- Psalm 127:1 ಕೀರ್ತನೆಗಳು 127:1ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.
- John 3:34 ಯೋಹಾನನು 3:34ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
- Hebrews 1:8–9 ಇಬ್ರಿಯರಿಗೆ 1:8–9ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ. ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ