Psalms · chapter 72 · verse 13
Psalm 72:13 in Kannada
ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು.
Daridranannoo badavanannoo karunisuvanu; badavara praanaga lannu rakshisuvanu.
Psalm 72:13 in English
- King James Version (KJV)
- He shall spare the poor and needy, and shall save the souls of the needy.
- World English Bible (WEB)
- He will have pity on the poor and needy. He will save the souls of the needy.
- American Standard Version (ASV)
- He will have pity on the poor and needy, And the souls of the needy he will save.
- Bible in Basic English (BBE)
- He will have pity on the poor, and be the saviour of those who are in need.
- Darby Translation (DBY)
- He will have compassion on the poor and needy, and will save the souls of the needy:
- Webster's Bible (WBS)
- He shall spare the poor and needy, and shall save the souls of the needy.
- Young's Literal Translation (YLT)
- He hath pity on the poor and needy, And the souls of the needy he saveth,
Read in context
- 11ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- 12ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
- 13ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು.
- 14ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
- 15ಅವನು ಬಾಳುವನು; ಅವನಿಗೆ ಶೆಬಾದ ಚಿನ್ನ ವನ್ನು ಕೊಡುವರು; ಅವನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡುವರು; ಪ್ರತಿದಿನ ಅವನನ್ನು ಕೊಂಡಾಡುವರು.
Cross references
- Ezekiel 34:16 ಯೆಹೆಜ್ಕೇಲನು 34:16ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
- Matthew 5:3 ಮತ್ತಾಯನು 5:3ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
- Psalm 109:31 ಕೀರ್ತನೆಗಳು 109:31ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
- Job 5:15–16 ಯೋಬನು 5:15–16ಆತನು ಕತ್ತಿಯಿಂದಲೂ ಅದರ ಬಾಯಿಂದಲೂ ಬಲಿಷ್ಠನ ಕೈಯೊಳಗಿಂದಲೂ ಬಡವ ನನ್ನು ರಕ್ಷಿಸುತ್ತಾನೆ. ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು.
- James 2:5–6 ಯಾಕೋಬನು 2:5–6ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
- Matthew 18:10 ಮತ್ತಾಯನು 18:10ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.