Skip to content
ThuthiThuthiThuthi
Psalms · chapter 72 · verse 17

Psalm 72:17 in Kannada

ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.

Aatana naamavu endendigoo iruvadu; sooryanu iruvavaregoo aatana hesaru iru vadu. Manushyaru aatanalli aasheervaada hondu varu. Ellaa janaangagalu aatanannu bhaagyavanta nendu kareyuvaru.

Psalm 72:17 in English

King James Version (KJV)
His name shall endure for ever: his name shall be continued as long as the sun: and [men] shall be blessed in him: all nations shall call him blessed.
World English Bible (WEB)
His name endures forever. His name continues as long as the sun. Men shall be blessed by him. All nations will call him blessed.
American Standard Version (ASV)
His name shall endure for ever; His name shall be continued as long as the sun: And men shall be blessed in him; All nations shall call him happy.
Bible in Basic English (BBE)
May his name go on for ever, as long as the sun: may men be blessing themselves by him; may all nations be blessing his name.
Darby Translation (DBY)
His name shall endure for ever; his name shall be continued as long as the sun: and [men] shall bless themselves in him; all nations shall call him blessed.
Webster's Bible (WBS)
His name shall endure for ever: his name shall be continued as long as the sun: and [men] shall be blessed in him: all nations shall call him blessed.
Young's Literal Translation (YLT)
His name is to the age, Before the sun is his name continued, And they bless themselves in him, All nations do pronounce him happy.

Read in context

  1. 15ಅವನು ಬಾಳುವನು; ಅವನಿಗೆ ಶೆಬಾದ ಚಿನ್ನ ವನ್ನು ಕೊಡುವರು; ಅವನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡುವರು; ಪ್ರತಿದಿನ ಅವನನ್ನು ಕೊಂಡಾಡುವರು.
  2. 16ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು.
  3. 17ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
  4. 18ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ.
  5. 19ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್‌. ಆಮೆನ್‌.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
Read all of Psalm 72

Cross references

Original words (Hebrew)

Psalm 72:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.