Psalms · chapter 72 · verse 18
Psalm 72:18 in Kannada
ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ.
Obbane adbhutagalannu maaduva israayelina devaraagiruva kartanaada devarige stotravaagali.
Psalm 72:18 in English
- King James Version (KJV)
- Blessed [be] the LORD God, the God of Israel, who only doeth wondrous things.
- World English Bible (WEB)
- Praise be to the LORD God, the God of Israel, who alone does marvelous deeds.
- American Standard Version (ASV)
- Blessed be Jehovah God, the God of Israel, Who only doeth wondrous things:
- Bible in Basic English (BBE)
- Praise be to the Lord God, the God of Israel, the only doer of wonders.
- Darby Translation (DBY)
- Blessed be Jehovah Elohim, the God of Israel, who alone doeth wondrous things!
- Webster's Bible (WBS)
- Blessed [be] the LORD God, the God of Israel, who only doeth wondrous things.
- Young's Literal Translation (YLT)
- Blessed is Jehovah God, God of Israel, He alone is doing wonders,
Read in context
- 16ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು.
- 17ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
- 18ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ.
- 19ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- 20ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
Cross references
- Psalm 41:13 ಕೀರ್ತನೆಗಳು 41:13ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
- Psalm 106:48 ಕೀರ್ತನೆಗಳು 106:48ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
- 1 Chronicles 29:10 1 ಪೂರ್ವಕಾಲವೃತ್ತಾಂತ 29:10ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ.
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- Psalm 86:10 ಕೀರ್ತನೆಗಳು 86:10ನೀನು ದೊಡ್ಡವನೂ ಅದ್ಭುತಗಳನ್ನು ಮಾಡುವಾತನೂ ಆಗಿದ್ದೀ; ನೀನೊಬ್ಬನೇ ದೇವರು.
- Psalm 136:4 ಕೀರ್ತನೆಗಳು 136:4ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Psalm 77:14 ಕೀರ್ತನೆಗಳು 77:14ಅದ್ಭುತಗಳನ್ನು ನಡಿಸುವ ದೇವರು ನೀನೇ; ನಿನ್ನ ಬಲವನ್ನು ಜನರಲ್ಲಿ ತೋರಿಸಿದ್ದೀ.
- Psalm 68:35 ಕೀರ್ತನೆಗಳು 68:35ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
- Job 5:9 ಯೋಬನು 5:9ಆತನು ದೊಡ್ಡ ವುಗಳನ್ನು ಶೋಧಿಸಲಸಾಧ್ಯವಾಗಿ ಮಾಡುತ್ತಾನೆ; ಎಣಿಕೆ ಇಲ್ಲದ ಅದ್ಭುತಗಳನ್ನು ಮಾಡುತ್ತಾನೆ.
- 1 Chronicles 29:20 1 ಪೂರ್ವಕಾಲವೃತ್ತಾಂತ 29:20ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
- Daniel 4:2–3 ದಾನಿಯೇಲನು 4:2–3ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ. ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು.
- Job 9:10 ಯೋಬನು 9:10ಆತನು ಕಂಡುಹಿಡಿಯಲಾರದಂಥ ಮಹತ್ಕಾರ್ಯ ಗಳನ್ನೂ ಲೆಕ್ಕವಿಲ್ಲದಷ್ಟು ಅದ್ಭುತಗಳನ್ನೂ ಮಾಡುತ್ತಾನೆ.