Psalms · chapter 72 · verse 19
Psalm 72:19 in Kannada
ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
Aatana mahimeyulla hesarige endendigoo stotravaagali; aatana mahi meyu bhoomiyannellaa tumbali. Aamen. Aamen.ishayana maganaada daaveedana praarthanegalu mugidave.
Psalm 72:19 in English
- King James Version (KJV)
- And blessed [be] his glorious name for ever: and let the whole earth be filled [with] his glory; Amen, and Amen.
- World English Bible (WEB)
- Blessed be his glorious name forever! Let the whole earth be filled with his glory! Amen and amen.
- American Standard Version (ASV)
- And blessed be his glorious name for ever; And let the whole earth be filled with his glory. Amen, and Amen.
- Bible in Basic English (BBE)
- Praise to the glory of his noble name for ever; let all the earth be full of his glory. So be it, So be it.
- Darby Translation (DBY)
- And blessed be his glorious name for ever! and let the whole earth be filled with his glory! Amen, and Amen.
- Webster's Bible (WBS)
- And blessed [be] his glorious name for ever: and let the whole earth be filled [with] his glory; Amen, and amen.
- Young's Literal Translation (YLT)
- And blessed [is] the Name of His honour to the age, And the whole earth is filled [with] His honour. Amen, and amen!
Read in context
- 17ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
- 18ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ.
- 19ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- 20ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
Cross references
- Numbers 14:21 ಅರಣ್ಯಕಾಂಡ 14:21ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
- Matthew 6:10 ಮತ್ತಾಯನು 6:10ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
- Habakkuk 2:14 ಹಬಕ್ಕೂಕ 2:14ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.
- Psalm 41:13 ಕೀರ್ತನೆಗಳು 41:13ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Revelation 5:13 ಪ್ರಕಟನೆ 5:13ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Isaiah 6:3 ಯೆಶಾಯ 6:3ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
- Nehemiah 9:5 ನೆಹೆಮೀಯ 9:5ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.
- Revelation 22:20 ಪ್ರಕಟನೆ 22:20ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- Isaiah 11:9 ಯೆಶಾಯ 11:9ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Psalm 89:52 ಕೀರ್ತನೆಗಳು 89:52ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
- Zechariah 14:9 ಜೆಕರ್ಯ 14:9ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.