Psalms · chapter 72 · verse 7
Psalm 72:7 in Kannada
ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
Aatana divasagalalli neetivantanu vruddhiyaaguvanu. Samruddhi yaada samaadhaanavu chandranu iruva varegoo iruvadu.
Psalm 72:7 in English
- King James Version (KJV)
- In his days shall the righteous flourish; and abundance of peace so long as the moon endureth.
- World English Bible (WEB)
- In his days, the righteous shall flourish, and abundance of peace, until the moon is no more.
- American Standard Version (ASV)
- In his days shall the righteous flourish, And abundance of peace, till the moon be no more.
- Bible in Basic English (BBE)
- In his days may the upright do well, living in peace as long as there is a moon in heaven.
- Darby Translation (DBY)
- In his days shall the righteous flourish, and abundance of peace till the moon be no more.
- Webster's Bible (WBS)
- In his days shall the righteous flourish; and abundance of peace so long as the moon endureth.
- Young's Literal Translation (YLT)
- Flourish in his days doth the righteous, And abundance of peace till the moon is not.
Read in context
- 5ಸೂರ್ಯನೂ ಚಂದ್ರನೂ ಇರುವ ವರೆಗೆ ತಲ ತಲಾಂತರಗಳು ನಿನಗೆ ಭಯಪಡುವರು.
- 6ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು.
- 7ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
- 8ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.
- 9ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು.
Cross references
- Isaiah 2:4 ಯೆಶಾಯ 2:4ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
- Psalm 92:12 ಕೀರ್ತನೆಗಳು 92:12ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
- Isaiah 60:22 ಯೆಶಾಯ 60:22ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- Isaiah 54:11–17 ಯೆಶಾಯ 54:11–17ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು. ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು. ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು. ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು. ಇಗೋ, ನಿಶ್ಚಯವಾಗಿ ಅವರು ಒಟ್ಟಾಗಿ ಕೂಡಿ ಕೊಳ್ಳುವರು, ಆದರೆ ನನ್ನಿಂದಲ್ಲ; ನಿನಗೆ ವಿರೋಧವಾಗಿ ಯಾರ್ಯಾರು ಒಟ್ಟಾಗಿ ಕೂಡಿಕೊಳ್ಳುವರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು. ಇಗೋ, ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ ತನ್ನ ಕೆಲಸಕ್ಕೆ ಆಯುಧಗ ಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ; ನಾಶಮಾಡುವದಕ್ಕೆ ಕೆಡಿಸುವವನನ್ನು ಸೃಷ್ಟಿಸಿದವನು ನಾನೇ.ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ. ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
- Luke 2:14 ಲೂಕನು 2:14ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
- Isaiah 61:3–6 ಯೆಶಾಯ 61:3–6ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು. ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು. ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು. ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Psalm 132:15–18 ಕೀರ್ತನೆಗಳು 132:15–18ಅದರ ಆದಾಯವನ್ನು ಬಹಳವಾಗಿ ಆಶೀರ್ವದಿ ಸುವೆನು; ಆದರೆ ಬಡವರನ್ನು ರೊಟ್ಟಿಯಿಂದ ತೃಪ್ತಿ ಪಡಿಸುವೆನು. ಅದರ ಯಾಜಕರಿಗೆ ರಕ್ಷಣೆಯನ್ನೂ ಹೊದಿಸುವೆನು; ಅದರ ಪರಿಶುದ್ಧರು ಗಟ್ಟಿಯಾಗಿ ಉತ್ಸಾಹ ಧ್ವನಿಮಾಡುವರು. ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ. ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
- Isaiah 35:1–10 ಯೆಶಾಯ 35:1–10ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು. ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು. ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ. ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ. ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು. ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು. ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು. ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು. ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು. ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Ephesians 2:14–17 ಎಫೆಸದವರಿಗೆ 2:14–17ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ. ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.
- Isaiah 32:3–8 ಯೆಶಾಯ 32:3–8ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು. ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವದು, ತೊದಲು ಮಾತನಾ ಡುವವರ ನಾಲಿಗೆ ಸ್ವಚ್ಛವಾಗಿ ಮಾತಾಡುವದಕ್ಕೆ ಸಿದ್ಧ ವಾಗಿರುವದು. ಇನ್ನು ಮೇಲೆ ನೀಚ ಮನುಷ್ಯನು ಘನವಂತನೆನಿಸಿಕೊಳ್ಳನು. ಇಲ್ಲವೆ ಜಿಪುಣನು ಉದಾರ ನೆಂದು ಹೇಳಲಾಗದು. ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು. ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು. ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.