Psalms · chapter 72 · verse 9
Psalm 72:9 in Kannada
ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು.
Aatana munde aranya nivaasigalu eraguvaru; aatana shatrugalu dhoolannu nekkuvaru.
Psalm 72:9 in English
- King James Version (KJV)
- They that dwell in the wilderness shall bow before him; and his enemies shall lick the dust.
- World English Bible (WEB)
- Those who dwell in the wilderness shall bow before him. His enemies shall lick the dust.
- American Standard Version (ASV)
- They that dwell in the wilderness shall bow before him; And his enemies shall lick the dust.
- Bible in Basic English (BBE)
- Let those who are against him go down before him; and let his haters be low in the dust.
- Darby Translation (DBY)
- The dwellers in the desert shall bow before him, and his enemies shall lick the dust.
- Webster's Bible (WBS)
- They that dwell in the wilderness shall bow before him; and his enemies shall lick the dust.
- Young's Literal Translation (YLT)
- Before him bow do the inhabitants of the dry places, And his enemies lick the dust.
Read in context
- 7ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
- 8ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.
- 9ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು.
- 10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
- 11ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
Cross references
- Isaiah 49:23 ಯೆಶಾಯ 49:23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- Micah 7:17 ಮೀಕ 7:17ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
- Luke 19:27 ಲೂಕನು 19:27ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
- Isaiah 35:1–2 ಯೆಶಾಯ 35:1–2ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು. ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
- Psalm 110:1 ಕೀರ್ತನೆಗಳು 110:1ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
- 1 Kings 9:20–21 1 ಅರಸುಗಳು 9:20–21ಇಸ್ರಾಯೇಲಿನ ಮಕ್ಕಳಲ್ಲದೆ ಅಮೋರ್ಯರು ಹಿತ್ತೀಯರು ಪೆರಿಜ್ಜೀಯರು ಹಿವ್ವೀಯರು ಯೆಬೂಸಿ ಯರು ಇವರಲ್ಲಿ ಉಳಿದ ಸಮಸ್ತ ಜನರೂ ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.
- 1 Kings 9:18 1 ಅರಸುಗಳು 9:18ಇದಲ್ಲದೆ ಸೊಲೊಮೋ ನನು ತನಗೆ ಉಂಟಾದ ಉಗ್ರಾಣದ ಪಟ್ಟಣಗಳನ್ನೂ ತನ್ನ ರಥಗಳಿಗೋಸ್ಕರ ಪಟ್ಟಣಗಳನ್ನೂ
- Psalm 110:6 ಕೀರ್ತನೆಗಳು 110:6ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
- Psalm 21:8–9 ಕೀರ್ತನೆಗಳು 21:8–9ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು. ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
- Psalm 2:9 ಕೀರ್ತನೆಗಳು 2:9ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
- Psalm 22:29 ಕೀರ್ತನೆಗಳು 22:29ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.