Psalms · chapter 73 · verse 1
Psalm 73:1 in Kannada
ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು.
Nijavaagi devaru israayeligoo shuddha hrudayadavarigoo olleyavanu.
Psalm 73:1 in English
- King James Version (KJV)
- A Psalm of Asaph. Truly God [is] good to Israel, [even] to such as are of a clean heart.
- World English Bible (WEB)
- A Psalm by Asaph. Surely God is good to Israel, to those who are pure in heart.
- American Standard Version (ASV)
- A Psalm of Asaph. Surely God is good to Israel, [Even] to such as are pure in heart.
- Bible in Basic English (BBE)
- A Psalm. Of Asaph. Truly, God is good to Israel, even to such as are clean in heart.
- Darby Translation (DBY)
- A Psalm of Asaph. Truly God is good to Israel, to such as are of a pure heart.
- Webster's Bible (WBS)
- A Psalm of Asaph. Truly God [is] good to Israel, [even] to such as are of a clean heart.
- Young's Literal Translation (YLT)
- A Psalm of Asaph. Only — good to Israel [is] God, to the clean of heart. And I — as a little thing, My feet have been turned aside,
Read in context
- 1ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು.
- 2ನನ್ನ ಪಾದಗಳ ಮಟ್ಟಿಗಾದರೋ ಅವು ತಪ್ಪುವ ಹಾಗಿದ್ದವು, ನನ್ನ ಹೆಜ್ಜೆಗಳು ಜಾರುವದಕ್ಕೆ ಬಹು ಸವಿಾಪವಾಗಿದ್ದವು.
- 3ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
Cross references
- Matthew 5:8 ಮತ್ತಾಯನು 5:8ಶುದ್ಧ ಹೃದಯವುಳ್ಳವರು ಧನ್ಯರು; ಯಾಕಂದರೆ ಅವರು ದೇವರನ್ನು ನೋಡುವರು.
- Psalm 51:10 ಕೀರ್ತನೆಗಳು 51:10ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
- Luke 12:32 ಲೂಕನು 12:32ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- James 4:8 ಯಾಕೋಬನು 4:8ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
- John 1:47 ಯೋಹಾನನು 1:47ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
- Romans 2:28–29 ರೋಮಾಪುರದವರಿಗೆ 2:28–29ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು. ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
- 2 Chronicles 29:30 2 ಪೂರ್ವಕಾಲವೃತ್ತಾಂತ 29:30ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು.
- Psalm 83:1 ಕೀರ್ತನೆಗಳು 83:1ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.
- Psalm 50:1 ಕೀರ್ತನೆಗಳು 50:1ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
- Romans 4:16 ರೋಮಾಪುರದವರಿಗೆ 4:16ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
- 1 Chronicles 25:1–6 1 ಪೂರ್ವಕಾಲವೃತ್ತಾಂತ 25:1–6ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.