Psalms · chapter 73 · verse 14
Psalm 73:14 in Kannada
ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು.
Naanu dinavellaa vyaadhi peeditanaagiddene; prati udayadalli nanage shikshe yaayitu.
Psalm 73:14 in English
- King James Version (KJV)
- For all the day long have I been plagued, and chastened every morning.
- World English Bible (WEB)
- For all day long I have been plagued, and punished every morning.
- American Standard Version (ASV)
- For all the day long have I been plagued, And chastened every morning.
- Bible in Basic English (BBE)
- For I have been troubled all the day; every morning have I undergone punishment.
- Darby Translation (DBY)
- For all the day have I been plagued, and chastened every morning.
- Webster's Bible (WBS)
- For all the day long have I been afflicted, and chastened every morning.
- Young's Literal Translation (YLT)
- And I am plagued all the day, And my reproof [is] every morning.
Read in context
- 12ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.
- 13ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ.
- 14ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು.
- 15ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು.
- 16ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ
Cross references
- Hebrews 12:5 ಇಬ್ರಿಯರಿಗೆ 12:5ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
- Psalm 94:12 ಕೀರ್ತನೆಗಳು 94:12ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು.
- Jeremiah 15:18 ಯೆರೆಮೀಯ 15:18ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
- Amos 3:2 ಆಮೋಸ 3:2ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
- 1 Peter 1:6 1 ಪೇತ್ರನು 1:6ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.
- Psalm 34:19 ಕೀರ್ತನೆಗಳು 34:19ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
- Job 7:3–4 ಯೋಬನು 7:3–4ನಾನು ಸಹ ವ್ಯರ್ಥವಾದ ತಿಂಗಳುಗಳನ್ನು ಬಾಧ್ಯವಾಗಿ ತಕ್ಕೊಳ್ಳಬೇಕಾಯಿತು; ಬೇಸರಿಕೆಯ ರಾತ್ರಿ ಗಳು ನನಗೆ ನೇಮಿಸಲ್ಪಟ್ಟವು. ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೆಂದೂ ರಾತ್ರಿ ಬೆಳೆಯುತ್ತಾ ಹೋಗು ತ್ತದೆಂದೂ ಅಂದೆನು. ಉದಯದ ವರೆಗೆ ಹೊರಳಾ ಡುವದು ನನಗೆ ಸಾಕಾಗುತ್ತದೆ
- Job 7:18 ಯೋಬನು 7:18ಅವನನ್ನು ಪ್ರತಿ ಉದಯದಲ್ಲಿ ದರ್ಶಿಸುವ ಹಾಗೆಯೂ ಕ್ಷಣ ಕ್ಷಣಕ್ಕೆ ಅವನನ್ನು ಪರೀಕ್ಷಿಸುವ ಹಾಗೆಯೂ ಮನುಷ್ಯನು ಎಷ್ಟರವನು?
- Job 10:17 ಯೋಬನು 10:17ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ಇಡುತ್ತೀ. ನಿನ್ನ ಕೋಪವು ನನ್ನ ಮೇಲೆ ಅಧಿಕಗೊಳ್ಳುತ್ತದೆ; ಬದಲಾವಣೆಗಳೂ ಯುದ್ಧವೂ ನನಗೆ ಎದುರಾಗಿವೆ.
- Job 10:3 ಯೋಬನು 10:3ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?