Psalms · chapter 73 · verse 15
Psalm 73:15 in Kannada
ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು.
Heege naanu maatanaaduvenendu helidare, igo, ninna makkala vanshakke virodha vaagi aatanka maaduvenu.
Psalm 73:15 in English
- King James Version (KJV)
- If I say, I will speak thus; behold, I should offend [against] the generation of thy children.
- World English Bible (WEB)
- If I had said, “I will speak thus”, behold, I would have betrayed the generation of your children.
- American Standard Version (ASV)
- If I had said, I will speak thus; Behold, I had dealt treacherously with the generation of thy children.
- Bible in Basic English (BBE)
- If I would make clear what it is like, I would say, You are false to the generation of your children.
- Darby Translation (DBY)
- If I said, I will speak thus, behold, I should be faithless to the generation of thy children.
- Webster's Bible (WBS)
- If I say, I will speak thus; behold, I should offend [against] the generation of thy children.
- Young's Literal Translation (YLT)
- If I have said, 'I recount thus,' Lo, a generation of Thy sons I have deceived.
Read in context
- 13ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ.
- 14ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು.
- 15ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು.
- 16ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ
- 17ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು.
Cross references
- Matthew 18:6–7 ಮತ್ತಾಯನು 18:6–7ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು. ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!
- Romans 14:15 ರೋಮಾಪುರದವರಿಗೆ 14:15ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
- Malachi 2:8 ಮಲಾಕಿಯ 2:8ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
- Psalm 24:6 ಕೀರ್ತನೆಗಳು 24:6ಆತನನ್ನು ಹುಡುಕುವ ಸಂತತಿಯು ಇದೇ; ಓ ಯಾಕೋಬ್ಯರ ದೇವರೇ, ನಿನ್ನ ಸನ್ನಿಧಿಯನ್ನು ಹುಡುಕುವವರು ಇಂಥವರೇ. ಸೆಲಾ.
- Romans 14:21 ರೋಮಾಪುರದವರಿಗೆ 14:21ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Psalm 14:5 ಕೀರ್ತನೆಗಳು 14:5ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ.
- Psalm 22:30 ಕೀರ್ತನೆಗಳು 22:30ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
- 1 Samuel 2:24 1 ಸಮುವೇಲನು 2:24ನನ್ನ ಕುಮಾ ರರೇ, ಹಾಗೆ ಮಾಡಬೇಡಿರಿ; ಯಾಕಂದರೆ ನಾನು ಕೇಳುವ ವರ್ತಮಾನ ಒಳ್ಳೇದಲ್ಲ; ಕರ್ತನ ಜನರು ಆಜ್ಞೆವಿಾರಿ ನಡೆಯುವ ಹಾಗೆ ಮಾಡುತ್ತೀರಿ.
- 1 Corinthians 8:11–13 1 ಕೊರಿಂಥದವರಿಗೆ 8:11–13ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ? ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ. ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.