Psalms · chapter 73 · verse 16
Psalm 73:16 in Kannada
ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ
Idannu tiliyu vadakke naanu yochisidaaga, naanu devara parishuddha sthalagalige baruva varege
Psalm 73:16 in English
- King James Version (KJV)
- When I thought to know this, it [was] too painful for me;
- World English Bible (WEB)
- When I tried to understand this, it was too painful for me—
- American Standard Version (ASV)
- When I thought how I might know this, It was too painful for me;
- Bible in Basic English (BBE)
- When my thoughts were turned to see the reason of this, it was a weariness in my eyes;
- Darby Translation (DBY)
- When I thought to be able to know this, it was a grievous task in mine eyes;
- Webster's Bible (WBS)
- When I thought to know this, it [was] too painful for me;
- Young's Literal Translation (YLT)
- And I think to know this, Perverseness it [is] in mine eyes,
Read in context
- 14ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು.
- 15ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು.
- 16ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ
- 17ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು.
- 18ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.
Cross references
- Ecclesiastes 8:17 ಪ್ರಸಂಗಿ 8:17ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
- Psalm 39:6 ಕೀರ್ತನೆಗಳು 39:6ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
- Psalm 77:19 ಕೀರ್ತನೆಗಳು 77:19ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
- Psalm 97:2 ಕೀರ್ತನೆಗಳು 97:2ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.
- John 16:18–19 ಯೋಹಾನನು 16:18–19ಆದದರಿಂದ ಅವರು--ಈತನು ಹೇಳುವ ಈ ಮಾತೇನು? ಸ್ವಲ್ಪಕಾಲ ಎಂದು ಹೇಳುತ್ತಾನಲ್ಲಾ? ಈತನು ಹೇಳುವದನ್ನು ನಾವು ಅರಿಯೆವು ಅಂದರು. ಯೇಸು ತನ್ನನ್ನು ಪ್ರಶ್ನಿಸುವದಕ್ಕೆ ಅಪೇಕ್ಷಿಸುತ್ತಿ ದ್ದಾರೆಂದು ತಿಳಿದು ಅವರಿಗೆ--ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ನಿಮಗೆ ಹೇಳಿದ್ದಕ್ಕೆ ನಿಮ್ಮ ನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರೋ?
- Luke 18:32–34 ಲೂಕನು 18:32–34ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು. ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು. ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
- Proverbs 30:2–3 ಜ್ಞಾನೋಕ್ತಿಗಳು 30:2–3ಖಂಡಿತವಾಗಿಯೂ ಪ್ರತಿಯೊಬ್ಬ ಮನುಷ್ಯನಿಗಿಂತ ನಾನು ಪಶುಪ್ರಾಯನು; ಮನುಷ್ಯನ ವಿವೇಕವು ನನಗೆ ಇಲ್ಲ. ನಾನು ಜ್ಞಾನವನ್ನು ಪಡೆದುಕೊಂಡಿಲ್ಲ; ಅಲ್ಲದೆ ಪರಿಶುದ್ಧನ ವಿಷಯವಾದ ತಿಳುವಳಿಕೆಯು ನನಗಿಲ್ಲ.
- Romans 11:33 ರೋಮಾಪುರದವರಿಗೆ 11:33ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
- Psalm 36:6 ಕೀರ್ತನೆಗಳು 36:6ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.