Psalms · chapter 73 · verse 17
Psalm 73:17 in Kannada
ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು.
Adu nanna drushtige kashtavaagittu. Avara antyavannu grahisi kondenu.
Psalm 73:17 in English
- King James Version (KJV)
- Until I went into the sanctuary of God; [then] understood I their end.
- World English Bible (WEB)
- until I entered God’s sanctuary, and considered their latter end.
- American Standard Version (ASV)
- Until I went into the sanctuary of God, And considered their latter end.
- Bible in Basic English (BBE)
- Till I went into God's holy place, and saw the end of the evil-doers.
- Darby Translation (DBY)
- Until I went into the sanctuaries of God; [then] understood I their end.
- Webster's Bible (WBS)
- Until I went into the sanctuary of God; [then] I understood their end.
- Young's Literal Translation (YLT)
- Till I come in to the sanctuaries of God, I attend to their latter end.
Read in context
- 15ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು.
- 16ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ
- 17ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು.
- 18ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.
- 19ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
Cross references
- Psalm 77:13 ಕೀರ್ತನೆಗಳು 77:13ಓ ದೇವರೇ, ನಿನ್ನ ಮಾರ್ಗವು ಪರಿಶುದ್ಧ ಆಲಯದಲ್ಲಿದೆ; ನಮ್ಮ ದೇವರಂತೆ ದೊಡ್ಡ ದೇವರು ಯಾರು?
- Luke 12:20 ಲೂಕನು 12:20ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Psalm 27:4 ಕೀರ್ತನೆಗಳು 27:4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
- Ecclesiastes 8:12–13 ಪ್ರಸಂಗಿ 8:12–13ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು. ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.
- Psalm 63:2 ಕೀರ್ತನೆಗಳು 63:2ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ.
- Psalm 119:24 ಕೀರ್ತನೆಗಳು 119:24ನಿನ್ನ ಸಾಕ್ಷಿಗಳೇ ನನ್ನ ಆನಂದವೂ ಆಲೋಚನಾ ಕರ್ತರೂ ಆಗಿವೆ.
- Psalm 37:37–38 ಕೀರ್ತನೆಗಳು 37:37–38ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ. ಅಪರಾಧಿಗಳು ಏಕ ವಾಗಿ ನಾಶವಾಗುವರು; ದುಷ್ಟರ ಅಂತ್ಯವು ತೆಗೆದು ಹಾಕಲ್ಪಡುವದು.
- Psalm 119:130 ಕೀರ್ತನೆಗಳು 119:130ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Job 27:8 ಯೋಬನು 27:8ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
- Luke 16:22–23 ಲೂಕನು 16:22–23ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.