Psalms · chapter 73 · verse 18
Psalm 73:18 in Kannada
ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.
Nishchayavaagi neenu avarannu jaaruva sthalagalalli ittiddee; avarannu naashanakke kelage dobbiddee.
Psalm 73:18 in English
- King James Version (KJV)
- Surely thou didst set them in slippery places: thou castedst them down into destruction.
- World English Bible (WEB)
- Surely you set them in slippery places. You throw them down to destruction.
- American Standard Version (ASV)
- Surely thou settest them in slippery places: Thou castest them down to destruction.
- Bible in Basic English (BBE)
- You put their feet where there was danger of slipping, so that they go down into destruction.
- Darby Translation (DBY)
- Truly thou settest them in slippery places, thou castest them down in ruins.
- Webster's Bible (WBS)
- Surely thou didst set them in slippery places: thou didst cast them down into destruction.
- Young's Literal Translation (YLT)
- Only, in slippery places Thou dost set them, Thou hast caused them to fall to desolations.
Read in context
- 16ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ
- 17ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು.
- 18ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.
- 19ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
- 20ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
Cross references
- Jeremiah 23:12 ಯೆರೆಮೀಯ 23:12ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ.
- Psalm 35:6 ಕೀರ್ತನೆಗಳು 35:6ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ.
- Deuteronomy 32:35 ಧರ್ಮೋಪದೇಶಕಾಂಡ 32:35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
- Psalm 55:23 ಕೀರ್ತನೆಗಳು 55:23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- 2 Thessalonians 1:9 2 ಥೆಸಲೊನೀಕದವರಿಗೆ 1:9ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
- Psalm 94:23 ಕೀರ್ತನೆಗಳು 94:23ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
- Psalm 92:7 ಕೀರ್ತನೆಗಳು 92:7ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ.
- Psalm 37:20 ಕೀರ್ತನೆಗಳು 37:20ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು.
- Psalm 37:35–38 ಕೀರ್ತನೆಗಳು 37:35–38ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು. ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ. ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ. ಅಪರಾಧಿಗಳು ಏಕ ವಾಗಿ ನಾಶವಾಗುವರು; ದುಷ್ಟರ ಅಂತ್ಯವು ತೆಗೆದು ಹಾಕಲ್ಪಡುವದು.
- Psalm 37:24 ಕೀರ್ತನೆಗಳು 37:24ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.