Psalms · chapter 73 · verse 2
Psalm 73:2 in Kannada
ನನ್ನ ಪಾದಗಳ ಮಟ್ಟಿಗಾದರೋ ಅವು ತಪ್ಪುವ ಹಾಗಿದ್ದವು, ನನ್ನ ಹೆಜ್ಜೆಗಳು ಜಾರುವದಕ್ಕೆ ಬಹು ಸವಿಾಪವಾಗಿದ್ದವು.
Nanna paadagala mattigaadaro avu tappuva haagiddavu, nanna hejjegalu jaaruvadakke bahu saviాpavaagiddavu.
Psalm 73:2 in English
- King James Version (KJV)
- But as for me, my feet were almost gone; my steps had well nigh slipped.
- World English Bible (WEB)
- But as for me, my feet were almost gone. My steps had nearly slipped.
- American Standard Version (ASV)
- But as for me, my feet were almost gone; My steps had well nigh slipped.
- Bible in Basic English (BBE)
- But as for me, my feet had almost gone from under me; I was near to slipping;
- Darby Translation (DBY)
- But as for me, my feet were almost gone, my steps had well nigh slipped;
- Webster's Bible (WBS)
- But as for me, my feet were almost gone; my steps had well nigh slipped.
- Young's Literal Translation (YLT)
- As nothing, have my steps slipped, For I have been envious of the boastful,
Read in context
- 1ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು.
- 2ನನ್ನ ಪಾದಗಳ ಮಟ್ಟಿಗಾದರೋ ಅವು ತಪ್ಪುವ ಹಾಗಿದ್ದವು, ನನ್ನ ಹೆಜ್ಜೆಗಳು ಜಾರುವದಕ್ಕೆ ಬಹು ಸವಿಾಪವಾಗಿದ್ದವು.
- 3ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
- 4ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ.
Cross references
- Psalm 94:18 ಕೀರ್ತನೆಗಳು 94:18ನನ್ನ ಕಾಲುಜಾರಿತೋ ಎಂದು ನಾನು ಅಂದಾಗಲೇ ಓ ಕರ್ತನೇ, ನಿನ್ನ ಕರುಣೆಯು ನನ್ನನ್ನು ಎತ್ತಿಹಿಡಿಯಿತು.
- 1 Samuel 2:9 1 ಸಮುವೇಲನು 2:9ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
- Psalm 116:8 ಕೀರ್ತನೆಗಳು 116:8ನೀನು ನನ್ನ ಪ್ರಾಣ ವನ್ನು ಮರಣಕ್ಕೂ ಕಣ್ಣುಗಳನ್ನು ಕಣ್ಣೀರಿಗೂ ನನ್ನ ಪಾದಗಳು ಬೀಳದಂತೆಯೂ ತಪ್ಪಿಸಿದ್ದೀ.
- Psalm 38:16 ಕೀರ್ತನೆಗಳು 38:16ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.
- Joshua 24:15 ಯೆಹೋಶುವ 24:15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
- Psalm 17:5 ಕೀರ್ತನೆಗಳು 17:5ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು.
- Psalm 17:15 ಕೀರ್ತನೆಗಳು 17:15ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- 1 Samuel 12:23 1 ಸಮುವೇಲನು 12:23ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
- Psalm 5:7 ಕೀರ್ತನೆಗಳು 5:7ನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು.
- Psalm 35:13 ಕೀರ್ತನೆಗಳು 35:13ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
- Job 21:4 ಯೋಬನು 21:4ನಾನಾದರೆ ಮನುಷ್ಯನಿಗೆ ನನ್ನ ದೂರು ಹೇಳುವೆನೋ? ಹೇಳಿ ದರೂ ನನ್ನ ಆತ್ಮವು ಯಾಕೆ ವ್ಯಾಕುಲಪಡಬಾರದು?
- 1 Chronicles 22:7 1 ಪೂರ್ವಕಾಲವೃತ್ತಾಂತ 22:7ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು.