Psalms · chapter 73 · verse 20
Psalm 73:20 in Kannada
ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
Echchatta mele kanasu hego haageye o kartane, neenu echcharavaadaaga avara roopavannu tiraskarisuvi.
Psalm 73:20 in English
- King James Version (KJV)
- As a dream when [one] awaketh; [so], O Lord, when thou awakest, thou shalt despise their image.
- World English Bible (WEB)
- As a dream when one wakes up, so, Lord, when you awake, you will despise their fantasies.
- American Standard Version (ASV)
- As a dream when one awaketh, So, O Lord, when thou awakest, thou wilt despise their image.
- Bible in Basic English (BBE)
- As a dream when one is awake, they are ended; they are like an image gone out of mind when sleep is over.
- Darby Translation (DBY)
- As a dream, when one awaketh, wilt thou, Lord, on arising despise their image.
- Webster's Bible (WBS)
- As a dream when [one] awaketh; [so] , O LORD, when thou awakest, thou wilt despise their image.
- Young's Literal Translation (YLT)
- As a dream from awakening, O Lord, In awaking, their image Thou despisest.
Read in context
- 18ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.
- 19ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
- 20ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- 21ಹೀಗೆ ನನ್ನ ಹೃದಯವು ವ್ಯಥೆಗೊಂಡಾಗ ನನ್ನ ಅಂತರಿಂದ್ರಿಯಗಳಿಗೆ ತಿವಿಯಲ್ಪಟ್ಟವು.
- 22ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿನ್ನ ಮುಂದೆ ಪಶು ವಿನಂತೆ ಇದ್ದೆನು.
Cross references
- Job 20:8 ಯೋಬನು 20:8ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು.
- Psalm 78:65 ಕೀರ್ತನೆಗಳು 78:65ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು,
- Isaiah 29:7–8 ಯೆಶಾಯ 29:7–8ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧ ವಾಗಿ ಯುದ್ಧ ಮಾಡಿ ಬಾಧಿಸುವ ಸಕಲ ಜನಾಂಗಗಳ ಗುಂಪು ರಾತ್ರಿಯ ದರ್ಶನದ ಕನಸಿನಂತೆ ಮಾಯ ವಾಗುವದು. ಹಸಿದ ಮನುಷ್ಯನು ಕನಸುಕಂಡು ಇಗೋ, ಉಣ್ಣುತ್ತಾನೆ ಆದರೆ ಅವನು ಎಚ್ಚತ್ತಾಗ ಪ್ರಾಣ ತುಂಬದ ಹಾಗೆಯೂ ಇಲ್ಲವೆ ಬಾಯಾರಿದ ವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತಾನೆ ಆದರೆ ಅವನು ಎಚ್ಚರವಾದಾಗ ಇಗೋ, ಬಲಹೀನನಾಗಿದ್ದು ಪ್ರಾಣ ಆಶಿಸುವ ಹಾಗೆಯೂ ಚೀಯೋನ್ ಪರ್ವ ತಕ್ಕೆ ವಿರೋಧವಾಗಿ ಯುದ್ಧಮಾಡುವ ಹಾಗೆಯೇ ಎಲ್ಲಾ ಜನಾಂಗಗಳ ಸಮೂಹವಿರುವದು.
- Psalm 90:5 ಕೀರ್ತನೆಗಳು 90:5ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ.
- Psalm 7:6 ಕೀರ್ತನೆಗಳು 7:6ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
- Psalm 39:6 ಕೀರ್ತನೆಗಳು 39:6ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.