Psalms · chapter 73 · verse 21
Psalm 73:21 in Kannada
ಹೀಗೆ ನನ್ನ ಹೃದಯವು ವ್ಯಥೆಗೊಂಡಾಗ ನನ್ನ ಅಂತರಿಂದ್ರಿಯಗಳಿಗೆ ತಿವಿಯಲ್ಪಟ್ಟವು.
Heege nanna hrudayavu vyathegondaaga nanna antarindriyagalige tiviyalpattavu.
Psalm 73:21 in English
- King James Version (KJV)
- Thus my heart was grieved, and I was pricked in my reins.
- World English Bible (WEB)
- For my soul was grieved. I was embittered in my heart.
- American Standard Version (ASV)
- For my soul was grieved, And I was pricked in my heart:
- Bible in Basic English (BBE)
- My heart was made bitter, and I was pained by the bite of grief:
- Darby Translation (DBY)
- When my heart was in a ferment, and I was pricked in my reins,
- Webster's Bible (WBS)
- Thus my heart was grieved, and I was pricked in my reins.
- Young's Literal Translation (YLT)
- For my heart doth show itself violent, And my reins prick themselves,
Read in context
- 19ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
- 20ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- 21ಹೀಗೆ ನನ್ನ ಹೃದಯವು ವ್ಯಥೆಗೊಂಡಾಗ ನನ್ನ ಅಂತರಿಂದ್ರಿಯಗಳಿಗೆ ತಿವಿಯಲ್ಪಟ್ಟವು.
- 22ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿನ್ನ ಮುಂದೆ ಪಶು ವಿನಂತೆ ಇದ್ದೆನು.
- 23ಆದಾಗ್ಯೂ ನಾನು ನಿನ್ನ ಸಂಗಡ ಯಾವಾಗಲೂ ಇದ್ದೇನೆ; ನೀನು ನನ್ನ ಬಲಗೈಯನ್ನು ಹಿಡಿದಿದ್ದೀ.
Cross references
- Psalm 37:7 ಕೀರ್ತನೆಗಳು 37:7ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
- Psalm 73:3 ಕೀರ್ತನೆಗಳು 73:3ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
- Lamentations 3:13 ಪ್ರಲಾಪಗಳು 3:13ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ.
- Job 16:13 ಯೋಬನು 16:13ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ.
- Psalm 37:1 ಕೀರ್ತನೆಗಳು 37:1ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.