Psalms · chapter 73 · verse 22
Psalm 73:22 in Kannada
ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿನ್ನ ಮುಂದೆ ಪಶು ವಿನಂತೆ ಇದ್ದೆನು.
Aaga naanu moorkhanaagi enoo tiliyade ninna munde pashu vinante iddenu.
Psalm 73:22 in English
- King James Version (KJV)
- So foolish [was] I, and ignorant: I was [as] a beast before thee.
- World English Bible (WEB)
- I was so senseless and ignorant. I was a brute beast before you.
- American Standard Version (ASV)
- So brutish was I, and ignorant; I was [as] a beast before thee.
- Bible in Basic English (BBE)
- As for me, I was foolish, and without knowledge; I was like a beast before you.
- Darby Translation (DBY)
- Then I was brutish and knew nothing; I was [as] a beast with thee.
- Webster's Bible (WBS)
- So foolish [was] I, and ignorant: I was [as] a beast before thee.
- Young's Literal Translation (YLT)
- And I am brutish, and do not know. A beast I have been with Thee.
Read in context
- 20ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- 21ಹೀಗೆ ನನ್ನ ಹೃದಯವು ವ್ಯಥೆಗೊಂಡಾಗ ನನ್ನ ಅಂತರಿಂದ್ರಿಯಗಳಿಗೆ ತಿವಿಯಲ್ಪಟ್ಟವು.
- 22ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿನ್ನ ಮುಂದೆ ಪಶು ವಿನಂತೆ ಇದ್ದೆನು.
- 23ಆದಾಗ್ಯೂ ನಾನು ನಿನ್ನ ಸಂಗಡ ಯಾವಾಗಲೂ ಇದ್ದೇನೆ; ನೀನು ನನ್ನ ಬಲಗೈಯನ್ನು ಹಿಡಿದಿದ್ದೀ.
- 24ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
Cross references
- Ecclesiastes 3:18 ಪ್ರಸಂಗಿ 3:18ಮನುಷ್ಯ ಪುತ್ರರ ಸ್ಥಿತಿಯ ವಿಷ ಯವಾಗಿ ದೇವರು ಅವರನ್ನು ಪ್ರತ್ಯಕ್ಷಪಡಿಸುವನೆಂದೂ ಅವರು ತಾವೇ ಮೃಗಗಳೆಂದು ತಾವು ಕಂಡುಕೊಳ್ಳ ಬೇಕೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.
- Psalm 92:6 ಕೀರ್ತನೆಗಳು 92:6ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
- Isaiah 1:3 ಯೆಶಾಯ 1:3ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.
- Psalm 49:10 ಕೀರ್ತನೆಗಳು 49:10ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.
- Proverbs 30:2 ಜ್ಞಾನೋಕ್ತಿಗಳು 30:2ಖಂಡಿತವಾಗಿಯೂ ಪ್ರತಿಯೊಬ್ಬ ಮನುಷ್ಯನಿಗಿಂತ ನಾನು ಪಶುಪ್ರಾಯನು; ಮನುಷ್ಯನ ವಿವೇಕವು ನನಗೆ ಇಲ್ಲ.
- Psalm 32:9 ಕೀರ್ತನೆಗಳು 32:9ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.
- Job 18:3 ಯೋಬನು 18:3ಯಾಕೆ ನಾವು ಪಶುವಿನ ಹಾಗೆ ಎಣಿಸಲ್ಪಟ್ಟೆವು? ಯಾಕೆ ನಿಮ್ಮ ಕಣ್ಣುಗಳಿಗೆ ತುಚ್ಛವಾಗಿದ್ದೇವೆ?
- Psalm 69:5 ಕೀರ್ತನೆಗಳು 69:5ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ.