Skip to content
ThuthiThuthiThuthi
Psalms · chapter 73 · verse 26

Psalm 73:26 in Kannada

ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.

Nanna maansavoo hrudayavoo kunduttade; aadare devaru yugayugakkoo nanna hrudayada balavoo paaloo aagiddaane.

Psalm 73:26 in English

King James Version (KJV)
My flesh and my heart faileth: [but] God [is] the strength of my heart, and my portion for ever.
World English Bible (WEB)
My flesh and my heart fails, but God is the strength of my heart and my portion forever.
American Standard Version (ASV)
My flesh and my heart faileth; [But] God is the strength of my heart and my portion for ever.
Bible in Basic English (BBE)
My flesh and my heart are wasting away: but God is the Rock of my heart and my eternal heritage.
Darby Translation (DBY)
My flesh and my heart faileth: God is the rock of my heart and my portion for ever.
Webster's Bible (WBS)
My flesh and my heart faileth: [but] God [is] the strength of my heart, and my portion for ever.
Young's Literal Translation (YLT)
Consumed hath been my flesh and my heart, The rock of my heart and my portion [is] God to the age.

Read in context

  1. 24ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
  2. 25ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ.
  3. 26ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
  4. 27ಇಗೋ, ನಿನಗೆ ದೂರವಾಗಿರುವವರು ನಾಶವಾಗುವರು, ನಿನ್ನನ್ನು ಬಿಟ್ಟು ಜಾರತ್ವ ಮಾಡುವವರೆಲ್ಲ ರನ್ನು ಸಂಹರಿಸಿದ್ದೀ.ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
  5. 28ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
Read all of Psalm 73

Cross references

Original words (Hebrew)

Psalm 73:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.