Psalms · chapter 73 · verse 28
Psalm 73:28 in Kannada
ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
Nanagaadaro devara saviాpakke baruvade olledaagide; ninna kriye galannellaa saaruvadakke kartanaada devaralli nanna bharavasavannu ittiddene.
Psalm 73:28 in English
- King James Version (KJV)
- But [it is] good for me to draw near to God: I have put my trust in the Lord GOD, that I may declare all thy works.
- World English Bible (WEB)
- But it is good for me to come close to God. I have made the Lord GOD my refuge, that I may tell of all your works.
- American Standard Version (ASV)
- But it is good for me to draw near unto God: I have made the Lord Jehovah my refuge, That I may tell of all thy works.
- Bible in Basic English (BBE)
- But it is good for me to come near to God: I have put my faith in the Lord God, so that I may make clear all his works.
- Darby Translation (DBY)
- But as for me, it is good for me to draw near to God: I have put my trust in the Lord Jehovah, that I may declare all thy works.
- Webster's Bible (WBS)
- But [it is] good for me to draw near to God: I have put my trust in the Lord GOD, that I may declare all thy works.
- Young's Literal Translation (YLT)
- And I — nearness of God to me [is] good, I have placed in the Lord Jehovah my refuge, To recount all Thy works!
Read in context
- 26ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- 27ಇಗೋ, ನಿನಗೆ ದೂರವಾಗಿರುವವರು ನಾಶವಾಗುವರು, ನಿನ್ನನ್ನು ಬಿಟ್ಟು ಜಾರತ್ವ ಮಾಡುವವರೆಲ್ಲ ರನ್ನು ಸಂಹರಿಸಿದ್ದೀ.ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
- 28ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
Cross references
- James 4:8 ಯಾಕೋಬನು 4:8ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
- Psalm 40:5 ಕೀರ್ತನೆಗಳು 40:5ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.
- Hebrews 10:19–22 ಇಬ್ರಿಯರಿಗೆ 10:19–22ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು. ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- Lamentations 3:25–26 ಪ್ರಲಾಪಗಳು 3:25–26ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ. ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- Psalm 65:4 ಕೀರ್ತನೆಗಳು 65:4ನೀನು ಆದುಕೊಂಡು ನಿನ್ನ ಬಳಿಗೆ ಬರ ಮಾಡಿಕೊಳ್ಳುವವನು ಧನ್ಯನು; ನಿನ್ನ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿನ್ನ ಪರಿಶುದ್ಧ ಮಂದಿರ ವಾದ ನಿನ್ನ ಆಲಯದ ಒಳ್ಳೇದರಿಂದ ನಾವು ತೃಪ್ತರಾಗುವೆವು.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- Psalm 118:17 ಕೀರ್ತನೆಗಳು 118:17ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು.
- Psalm 71:24 ಕೀರ್ತನೆಗಳು 71:24ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
- Psalm 84:10 ಕೀರ್ತನೆಗಳು 84:10ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
- Luke 15:17–20 ಲೂಕನು 15:17–20ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ. ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ; ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
- Psalm 71:17 ಕೀರ್ತನೆಗಳು 71:17ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು.
- Psalm 14:6 ಕೀರ್ತನೆಗಳು 14:6ಕರ್ತನು ಬಡವನ ಆಶ್ರಯವಾಗಿರು ವದರಿಂದ ನೀವು ಅವನ ಆಲೋಚನೆಯನ್ನು ನಾಚಿಕೆ ಪಡಿಸಿದ್ದೀರಿ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.