Psalms · chapter 73 · verse 3
Psalm 73:3 in Kannada
ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
Dushtara abhivruddhiyannu nodidaaga moorkhara mele hottekichchu pattenu.
Psalm 73:3 in English
- King James Version (KJV)
- For I was envious at the foolish, [when] I saw the prosperity of the wicked.
- World English Bible (WEB)
- For I was envious of the arrogant, when I saw the prosperity of the wicked.
- American Standard Version (ASV)
- For I was envious at the arrogant, When I saw the prosperity of the wicked.
- Bible in Basic English (BBE)
- Because of my envy of the men of pride, when I saw the well-being of the wrongdoers.
- Darby Translation (DBY)
- For I was envious at the arrogant, seeing the prosperity of the wicked.
- Webster's Bible (WBS)
- For I was envious at the foolish, [when] I saw the prosperity of the wicked.
- Young's Literal Translation (YLT)
- The peace of the wicked I see, That there are no bands at their death,
Read in context
- 1ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು.
- 2ನನ್ನ ಪಾದಗಳ ಮಟ್ಟಿಗಾದರೋ ಅವು ತಪ್ಪುವ ಹಾಗಿದ್ದವು, ನನ್ನ ಹೆಜ್ಜೆಗಳು ಜಾರುವದಕ್ಕೆ ಬಹು ಸವಿಾಪವಾಗಿದ್ದವು.
- 3ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
- 4ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ.
- 5ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ;
Cross references
- Job 21:7 ಯೋಬನು 21:7ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?
- Jeremiah 12:1 ಯೆರೆಮೀಯ 12:1ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು.
- Psalm 37:7 ಕೀರ್ತನೆಗಳು 37:7ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
- Proverbs 23:17 ಜ್ಞಾನೋಕ್ತಿಗಳು 23:17ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.
- Psalm 37:1 ಕೀರ್ತನೆಗಳು 37:1ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.
- Proverbs 24:1 ಜ್ಞಾನೋಕ್ತಿಗಳು 24:1ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆಪಡದಿರು; ಇಲ್ಲವೆ ಅವರ ಸಂಗಡ ಇರುವದಕ್ಕೆ ಅಪೇಕ್ಷಿಸಬೇಡ;
- James 4:5 ಯಾಕೋಬನು 4:5ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
- Proverbs 3:31 ಜ್ಞಾನೋಕ್ತಿಗಳು 3:31ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೇಕಿಚ್ಚುಪಡಬೇಡ, ಅವನ ಮಾರ್ಗಗಳಲ್ಲಿ ಯಾವದನ್ನೂ ನೀನು ಆರಿಸಿಕೊಳ್ಳಬೇಡ.