Psalms · chapter 73 · verse 4
Psalm 73:4 in Kannada
ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ.
Avara maranakke bandhanagalu illa; avara traanavu sthiravaagide.
Psalm 73:4 in English
- King James Version (KJV)
- For [there are] no bands in their death: but their strength [is] firm.
- World English Bible (WEB)
- For there are no struggles in their death, but their strength is firm.
- American Standard Version (ASV)
- For there are no pangs in their death; But their strength is firm.
- Bible in Basic English (BBE)
- For they have no pain; their bodies are fat and strong.
- Darby Translation (DBY)
- For they have no pangs in their death, and their body is well nourished;
- Webster's Bible (WBS)
- For [there are] no bands in their death: but their strength [is] firm.
- Young's Literal Translation (YLT)
- And their might [is] firm.
Read in context
- 2ನನ್ನ ಪಾದಗಳ ಮಟ್ಟಿಗಾದರೋ ಅವು ತಪ್ಪುವ ಹಾಗಿದ್ದವು, ನನ್ನ ಹೆಜ್ಜೆಗಳು ಜಾರುವದಕ್ಕೆ ಬಹು ಸವಿಾಪವಾಗಿದ್ದವು.
- 3ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
- 4ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ.
- 5ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ;
- 6ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ.
Cross references
- Luke 16:22 ಲೂಕನು 16:22ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
- Ecclesiastes 2:16 ಪ್ರಸಂಗಿ 2:16ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ?
- Job 21:23–24 ಯೋಬನು 21:23–24ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ. ಅವನ ತೊಟ್ಟಿಗಳು ಹಾಲು ತುಂಬಿ ಯವೆ, ಅವನ ಎಲುಬುಗಳು ಮಜ್ಜೆಯಿಂದ ಹಸಿ ಯಾಗಿವೆ.
- Ecclesiastes 7:15 ಪ್ರಸಂಗಿ 7:15ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ.
- Psalm 17:14 ಕೀರ್ತನೆಗಳು 17:14ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Job 24:20 ಯೋಬನು 24:20ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.
- Psalm 17:10 ಕೀರ್ತನೆಗಳು 17:10ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ.