Psalms · chapter 73 · verse 9
Psalm 73:9 in Kannada
ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು.
Paralokakke virodhavaagi tamma baayannu terediddaare; bhoolokadallellaa avara maate nadeyuvadu.
Psalm 73:9 in English
- King James Version (KJV)
- They set their mouth against the heavens, and their tongue walketh through the earth.
- World English Bible (WEB)
- They have set their mouth in the heavens. Their tongue walks through the earth.
- American Standard Version (ASV)
- They have set their mouth in the heavens, And their tongue walketh through the earth.
- Bible in Basic English (BBE)
- Their mouth goes up to heaven; their tongues go walking through the earth.
- Darby Translation (DBY)
- They set their mouth in the heavens, and their tongue walketh through the earth.
- Webster's Bible (WBS)
- They set their mouth against the heavens, and their tongue walketh through the earth.
- Young's Literal Translation (YLT)
- They have set in the heavens their mouth, And their tongue walketh in the earth.
Read in context
- 7ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ.
- 8ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ.
- 9ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು.
- 10ಆದದರಿಂದ ಅವನ ಜನರು ಇಲ್ಲಿಗೆ ತಿರುಗಿ ಕೊಳ್ಳುತ್ತಾರೆ; ಅವರಿಗೆ ಪಾನವು ಯಥೇಚ್ಚವಾಗಿ ದೊರೆಯುತ್ತದೆ.
- 11ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ.
Cross references
- Revelation 13:6 ಪ್ರಕಟನೆ 13:6ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
- James 3:6 ಯಾಕೋಬನು 3:6ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
- Exodus 5:2 ವಿಮೋಚನಕಾಂಡ 5:2ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
- Daniel 7:25 ದಾನಿಯೇಲನು 7:25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- 2 Chronicles 32:15 2 ಪೂರ್ವಕಾಲವೃತ್ತಾಂತ 32:15ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.
- Daniel 3:15 ದಾನಿಯೇಲನು 3:15ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
- Luke 18:4 ಲೂಕನು 18:4ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
- Job 21:14 ಯೋಬನು 21:14ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.
- Psalm 52:4 ಕೀರ್ತನೆಗಳು 52:4ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.