Psalms · chapter 74 · verse 1
Psalm 74:1 in Kannada
ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
O devare, sadaakaalakke tallibittaddeke? Ninna mevina kurimandege virodhavaagi ninna kopavu hogeyaaduvadu yaake?
Psalm 74:1 in English
- King James Version (KJV)
- Maschil of Asaph. O God, why hast thou cast [us] off for ever? [why] doth thine anger smoke against the sheep of thy pasture?
- World English Bible (WEB)
- A contemplation by Asaph. God, why have you rejected us forever? Why does your anger smolder against the sheep of your pasture?
- American Standard Version (ASV)
- Maschil of Asaph. O God, why hast thou cast [us] off for ever? Why doth thine anger smoke against the sheep of thy pasture?
- Bible in Basic English (BBE)
- Maschil. Of Asaph. Of God, why have you put us away from you for ever? why is the fire of your wrath smoking against the sheep who are your care?
- Darby Translation (DBY)
- An instruction: of Asaph. Why, O God, hast thou cast off for ever? [why] doth thine anger smoke against the sheep of thy pasture?
- Webster's Bible (WBS)
- Maschil of Asaph. O God, why hast thou cast [us] off for ever? [why] doth thy anger smoke against the sheep of thy pasture?
- Young's Literal Translation (YLT)
- An Instruction of Asaph. Why, O God, hast Thou cast off for ever? Thine anger smoketh against the flock of Thy pasture.
Read in context
- 1ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
- 2ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ.
- 3ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು.
Cross references
- Deuteronomy 29:20 ಧರ್ಮೋಪದೇಶಕಾಂಡ 29:20ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
- Psalm 100:3 ಕೀರ್ತನೆಗಳು 100:3ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
- Psalm 79:13 ಕೀರ್ತನೆಗಳು 79:13ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
- John 10:26–30 ಯೋಹಾನನು 10:26–30ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ. ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು. ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- Ezekiel 34:31 ಯೆಹೆಜ್ಕೇಲನು 34:31ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Psalm 44:9 ಕೀರ್ತನೆಗಳು 44:9ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ.
- Psalm 95:7 ಕೀರ್ತನೆಗಳು 95:7ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ
- Jeremiah 23:1 ಯೆರೆಮೀಯ 23:1ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಅಯ್ಯೋ, ಎಂದು ಕರ್ತನು ಅನ್ನುತ್ತಾನೆ.
- Jeremiah 31:37 ಯೆರೆಮೀಯ 31:37ಕರ್ತನು ಹೀಗೆ ಹೇಳುತ್ತಾನೆ--ಮೇಲಿರುವ ಆಕಾಶವನ್ನು ಅಳೆಯುವ ದಕ್ಕಾದರೆ, ಕೆಳಗಿರುವ ಭೂಮಿಯ ಅಸ್ತಿವಾರಗಳನ್ನು ಶೋಧಿಸುವದಕ್ಕಾದರೆ, ನಾನು ಸಹ ಇಸ್ರಾಯೇಲಿನ ಸಂತಾನವನ್ನೆಲ್ಲಾ ಅವರು ಮಾಡಿದ್ದೆಲ್ಲಾದರ ನಿಮಿತ್ತ ತೆಗೆದು ಬಿಡುವೆನೆಂದು ಕರ್ತನು ಅನ್ನುತ್ತಾನೆ.
- Psalm 42:11 ಕೀರ್ತನೆಗಳು 42:11ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
- Romans 11:1–2 ರೋಮಾಪುರದವರಿಗೆ 11:1–2ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ. ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--
- Luke 12:32 ಲೂಕನು 12:32ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.