Psalms · chapter 74 · verse 10
Psalm 74:10 in Kannada
ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ?
O devare, vairiyu nindisuvadu eshtara varege? Shatruvu ninna hesarannu endendigoo dooshi suvano?
Psalm 74:10 in English
- King James Version (KJV)
- O God, how long shall the adversary reproach? shall the enemy blaspheme thy name for ever?
- World English Bible (WEB)
- How long, God, shall the adversary reproach? Shall the enemy blaspheme your name forever?
- American Standard Version (ASV)
- How long, O God, shall the adversary reproach? Shall the enemy blaspheme thy name for ever?
- Bible in Basic English (BBE)
- O God, how long will those who are against us say cruel things? will the hater go on looking down on your name for ever?
- Darby Translation (DBY)
- How long, O God, shall the adversary reproach? Shall the enemy contemn thy name for ever?
- Webster's Bible (WBS)
- O God, how long shall the adversary reproach? shall the enemy blaspheme thy name for ever?
- Young's Literal Translation (YLT)
- Till when, O God, doth an adversary reproach? Doth an enemy despise thy name for ever?
Read in context
- 8ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ.
- 9ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.
- 10ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ?
- 11ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ.
- 12ದೇವರು ಪೂರ್ವದಿಂದಲೂ ನನ್ನ ಅರಸನೂ ಭೂಮಿಯ ಮಧ್ಯದಲ್ಲಿ ರಕ್ಷಣೆಯನ್ನು ಮಾಡುವಾತನೂ ಆಗಿದ್ದಾನೆ.
Cross references
- Revelation 6:10 ಪ್ರಕಟನೆ 6:10ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
- Psalm 89:50–51 ಕೀರ್ತನೆಗಳು 89:50–51ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ. ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
- Psalm 44:16 ಕೀರ್ತನೆಗಳು 44:16ದಿನವೆಲ್ಲಾ ನನ್ನ ಗಲಿಬಿಲಿಯು ನನ್ನ ಮುಂದೆ ಇದೆ; ನನ್ನ ಮುಖದ ನಾಚಿಕೆಯು ನನ್ನನ್ನು ಮುಚ್ಚಿಯದೆ.
- Daniel 12:6 ದಾನಿಯೇಲನು 12:6ಅವರು ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು ಹೇಳಿದ್ದೇನಂದರೆ--ಈ ಆಶ್ಚರ್ಯದ ಅಂತ್ಯವು ಎಷ್ಟರ ವರೆಗೆ ಇರುವದು ಎಂದು ಅಂದಾಗ
- Psalm 79:12 ಕೀರ್ತನೆಗಳು 79:12ಓ ಕರ್ತನೇ, ಅವರು ನಿನ್ನನ್ನು ನಿಂದಿಸಿದ ನಿಂದೆ ಯನ್ನು ನಮ್ಮ ನೆರೆಯವರಿಗೆ ಏಳರಷ್ಟು ಅವರ ಉಡಿ ಯಲ್ಲಿ ತಿರಿಗಿ ಹಾಕು.ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
- Psalm 13:1–2 ಕೀರ್ತನೆಗಳು 13:1–2ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ? ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು?
- Psalm 89:46 ಕೀರ್ತನೆಗಳು 89:46ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
- Psalm 79:4–5 ಕೀರ್ತನೆಗಳು 79:4–5ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ. ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?