Psalms · chapter 74 · verse 11
Psalm 74:11 in Kannada
ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ.
Yaake ninna kaiyannu, ninna balagai yannu saha hindeliyuttee? Ninna edeyolaginda adannu horatege.
Psalm 74:11 in English
- King James Version (KJV)
- Why withdrawest thou thy hand, even thy right hand? pluck [it] out of thy bosom.
- World English Bible (WEB)
- Why do you draw back your hand, even your right hand? Take it from your chest and consume them!
- American Standard Version (ASV)
- Why drawest thou back thy hand, even thy right hand? [Pluck it] out of thy bosom [and] consume [them].
- Bible in Basic English (BBE)
- Why are you keeping back your hand, and covering your right hand in your robe?
- Darby Translation (DBY)
- Why withdrawest thou thy hand, and thy right hand? [pluck it] out of thy bosom: consume [them].
- Webster's Bible (WBS)
- Why withdrawest thou thy hand, even thy right hand? pluck [it] out of thy bosom.
- Young's Literal Translation (YLT)
- Why dost Thou turn back Thy hand, Even Thy right hand? From the midst of Thy bosom remove [it].
Read in context
- 9ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.
- 10ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ?
- 11ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ.
- 12ದೇವರು ಪೂರ್ವದಿಂದಲೂ ನನ್ನ ಅರಸನೂ ಭೂಮಿಯ ಮಧ್ಯದಲ್ಲಿ ರಕ್ಷಣೆಯನ್ನು ಮಾಡುವಾತನೂ ಆಗಿದ್ದಾನೆ.
- 13ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ.
Cross references
- Lamentations 2:3 ಪ್ರಲಾಪಗಳು 2:3ಆತನು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಕಡಿದು ಹಾಕಿದ್ದಾನೆ. ಆತನು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾನೆ. ಆತನು ಸುತ್ತಲೂ ಪ್ರಜ್ವಲಿಸಿ ದಹಿಸುವ ಬೆಂಕಿಯ ಹಾಗೆ ಯಾಕೋಬನಿಗೆ ವಿರುದ್ಧ ವಾಗಿ ದಹಿಸಿಬಿಟ್ಟಿದ್ದಾನೆ.
- Isaiah 64:12 ಯೆಶಾಯ 64:12ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
- Psalm 78:65–66 ಕೀರ್ತನೆಗಳು 78:65–66ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು, ತನ್ನ ವೈರಿಗಳನ್ನು ಹಿಂದಕ್ಕೆ ಹೊಡೆದು, ನಿತ್ಯ ನಿಂದೆಯನ್ನು ಅವರಿಗೆ ಕೊಟ್ಟನು.
- Psalm 44:23 ಕೀರ್ತನೆಗಳು 44:23ಓ ಕರ್ತನೇ, ಎಚ್ಚರವಾಗು, ಯಾಕೆ ನಿದ್ರೆ ಮಾಡುತ್ತೀ? ಎದ್ದೇಳು; ಸದಾಕಾಲಕ್ಕೂ ನಮ್ಮನ್ನು ತಳ್ಳಿಬಿಡಬೇಡ.