Skip to content
ThuthiThuthiThuthi
Psalms · chapter 74 · verse 12

Psalm 74:12 in Kannada

ದೇವರು ಪೂರ್ವದಿಂದಲೂ ನನ್ನ ಅರಸನೂ ಭೂಮಿಯ ಮಧ್ಯದಲ್ಲಿ ರಕ್ಷಣೆಯನ್ನು ಮಾಡುವಾತನೂ ಆಗಿದ್ದಾನೆ.

Devaru poorvadindaloo nanna arasanoo bhoomiya madhyadalli rakshaneyannu maaduvaatanoo aagiddaane.

Psalm 74:12 in English

King James Version (KJV)
For God [is] my King of old, working salvation in the midst of the earth.
World English Bible (WEB)
Yet God is my King of old, working salvation throughout the earth.
American Standard Version (ASV)
Yet God is my King of old, Working salvation in the midst of the earth.
Bible in Basic English (BBE)
For from the past God is my King, working salvation in the earth.
Darby Translation (DBY)
But God is my king of old, accomplishing deliverances in the midst of the earth.
Webster's Bible (WBS)
For God [is] my King of old, working salvation in the midst of the earth.
Young's Literal Translation (YLT)
And God [is] my king of old, Working salvation in the midst of the earth.

Read in context

  1. 10ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ?
  2. 11ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ.
  3. 12ದೇವರು ಪೂರ್ವದಿಂದಲೂ ನನ್ನ ಅರಸನೂ ಭೂಮಿಯ ಮಧ್ಯದಲ್ಲಿ ರಕ್ಷಣೆಯನ್ನು ಮಾಡುವಾತನೂ ಆಗಿದ್ದಾನೆ.
  4. 13ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ.
  5. 14ನೀನು ಲಿವ್ಯಾತಾನದ ತಲೆ ಗಳನ್ನು ಒಡೆದು ತುಂಡು ತುಂಡುಮಾಡಿದಿ. ಅದನ್ನು ಅರಣ್ಯದ ಜನರಿಗೆ ಆಹಾರವಾಗಿ ಕೊಟ್ಟಿ.
Read all of Psalm 74

Cross references

Original words (Hebrew)

Psalm 74:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.