Psalms · chapter 74 · verse 13
Psalm 74:13 in Kannada
ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ.
Neenu ninna baladinda samudravannu bhedisidi; timingilagala talegalannu neerugalalli jajjibitti.
Psalm 74:13 in English
- King James Version (KJV)
- Thou didst divide the sea by thy strength: thou brakest the heads of the dragons in the waters.
- World English Bible (WEB)
- You divided the sea by your strength. You broke the heads of the sea monsters in the waters.
- American Standard Version (ASV)
- Thou didst divide the sea by thy strength: Thou brakest the heads of the sea-monsters in the waters.
- Bible in Basic English (BBE)
- The sea was parted in two by your strength; the heads of the great sea-beasts were broken.
- Darby Translation (DBY)
- Thou didst divide the sea by thy strength; thou didst break the heads of the monsters on the waters:
- Webster's Bible (WBS)
- Thou didst divide the sea by thy strength: thou didst break the heads of the dragons in the waters.
- Young's Literal Translation (YLT)
- Thou hast broken by Thy strength a sea -[monster], Thou hast shivered Heads of dragons by the waters,
Read in context
- 11ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ.
- 12ದೇವರು ಪೂರ್ವದಿಂದಲೂ ನನ್ನ ಅರಸನೂ ಭೂಮಿಯ ಮಧ್ಯದಲ್ಲಿ ರಕ್ಷಣೆಯನ್ನು ಮಾಡುವಾತನೂ ಆಗಿದ್ದಾನೆ.
- 13ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ.
- 14ನೀನು ಲಿವ್ಯಾತಾನದ ತಲೆ ಗಳನ್ನು ಒಡೆದು ತುಂಡು ತುಂಡುಮಾಡಿದಿ. ಅದನ್ನು ಅರಣ್ಯದ ಜನರಿಗೆ ಆಹಾರವಾಗಿ ಕೊಟ್ಟಿ.
- 15ನೀನು ಬುಗ್ಗೆಯನ್ನೂ ಪ್ರವಾಹವನ್ನೂ ವಿಭಾಗಮಾಡಿದಿ; ಮಹಾ ನದಿಗಳನ್ನು ಒಣಗಿಸಿದಿ.
Cross references
- Exodus 14:21 ವಿಮೋಚನಕಾಂಡ 14:21ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
- Psalm 78:13 ಕೀರ್ತನೆಗಳು 78:13ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
- Ezekiel 29:3 ಯೆಹೆಜ್ಕೇಲನು 29:3ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
- Isaiah 51:9–10 ಯೆಶಾಯ 51:9–10ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ? ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?
- Ezekiel 32:2 ಯೆಹೆಜ್ಕೇಲನು 32:2ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ.
- Isaiah 11:15–16 ಯೆಶಾಯ 11:15–16ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು. ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
- Nehemiah 9:11 ನೆಹೆಮೀಯ 9:11ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ.
- Psalm 106:8–9 ಕೀರ್ತನೆಗಳು 106:8–9ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು. ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು.
- Exodus 14:28 ವಿಮೋಚನಕಾಂಡ 14:28ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
- Psalm 66:6 ಕೀರ್ತನೆಗಳು 66:6ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.
- Psalm 136:13–18 ಕೀರ್ತನೆಗಳು 136:13–18ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.