Psalms · chapter 74 · verse 18
Psalm 74:18 in Kannada
ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
O kartane, vairiyu nindisi moorkharu ninna naamavannu dooshisiddannu jnyaapisiko.
Psalm 74:18 in English
- King James Version (KJV)
- Remember this, [that] the enemy hath reproached, O LORD, and [that] the foolish people have blasphemed thy name.
- World English Bible (WEB)
- Remember this, that the enemy has mocked you, LORD. Foolish people have blasphemed your name.
- American Standard Version (ASV)
- Remember this, that the enemy hath reproached, O Jehovah, And that a foolish people hath blasphemed thy name.
- Bible in Basic English (BBE)
- Keep this in mind, O Lord, that your haters have said cruel things, and that your name has been looked down on by a people of evil behaviour.
- Darby Translation (DBY)
- Remember this, that an enemy hath reproached Jehovah, and a foolish people have contemned thy name.
- Webster's Bible (WBS)
- Remember this, the enemy hath reproached, O LORD, and the foolish people have blasphemed thy name.
- Young's Literal Translation (YLT)
- Remember this — an enemy reproached Jehovah, And a foolish people have despised Thy name.
Read in context
- 16ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ.
- 17ನೀನು ಭೂಮಿಯ ಮೇರೆ ಗಳನ್ನೆಲ್ಲಾ ನಿರ್ಣಯಿಸಿದ್ದೀ; ಬೇಸಿಗೆ ಮತ್ತು ಚಳಿ ಗಾಲವನ್ನು ನಿರ್ಮಿಸಿದ್ದೀ.
- 18ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
- 19ನಿನ್ನ ಬೆಳವಕ್ಕಿಯ ಪ್ರಾಣವನ್ನು ದುಷ್ಟರ ಸಮೂ ಹಕ್ಕೆ ಒಪ್ಪಿಸ ಬೇಡ; ನಿನ್ನ ದೀನರ ಸಭೆಯನ್ನು ಸದಾ ಕಾಲಕ್ಕೆ ಮರೆತುಬಿಡಬೇಡ.
- 20ಒಡಂಬಡಿಕೆಗೆ ಗೌರ ವವನ್ನು ಕೊಡು; ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿಯವೆ.
Cross references
- Psalm 39:8 ಕೀರ್ತನೆಗಳು 39:8ನನ್ನ ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡಿಸು; ಬುದ್ಧಿಹೀನನ ನಿಂದೆಗೆ ನನ್ನನ್ನು ಗುರಿಮಾಡಬೇಡ.
- Revelation 16:19 ಪ್ರಕಟನೆ 16:19ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
- Deuteronomy 32:6 ಧರ್ಮೋಪದೇಶಕಾಂಡ 32:6ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.
- Psalm 94:2–8 ಕೀರ್ತನೆಗಳು 94:2–8ಭೂಮಿಯ ನ್ಯಾಯಾಧಿಪತಿಯೇ, ನೀನು ಎದ್ದೇಳು; ಗರ್ವಿಷ್ಠರಿಗೆ ಪ್ರತೀಕಾರವನ್ನು ಕೊಡು. ಕರ್ತನೇ, ದುಷ್ಟರು ಎಷ್ಟರ ವರೆಗೆ ದುಷ್ಟರು ಎಷ್ಟರ ವರೆಗೆ ಜಯಿಸುವರು? ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ? ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ; ಓ ಕರ್ತನೇ, ನಿನ್ನ ಜನರನ್ನು ತುಂಡುತುಂಡು ಮಾಡುತ್ತಾರೆ; ನಿನ್ನ ಸ್ವಾಸ್ಥ್ಯವನ್ನು ಬಾಧಿಸುತ್ತಾರೆ. ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ. ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ. ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ?
- Isaiah 62:6–7 ಯೆಶಾಯ 62:6–7ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ. ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ.
- Ezekiel 20:14 ಯೆಹೆಜ್ಕೇಲನು 20:14ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.
- Psalm 74:22 ಕೀರ್ತನೆಗಳು 74:22ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ.ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.
- Deuteronomy 32:27 ಧರ್ಮೋಪದೇಶಕಾಂಡ 32:27ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.
- Psalm 41:1 ಕೀರ್ತನೆಗಳು 41:1ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
- Psalm 89:50–51 ಕೀರ್ತನೆಗಳು 89:50–51ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ. ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
- Psalm 137:7 ಕೀರ್ತನೆಗಳು 137:7ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
- Isaiah 37:23–24 ಯೆಶಾಯ 37:23–24ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ? ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;