Psalms · chapter 74 · verse 23
Psalm 74:23 in Kannada
ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.
Ninna vairigala svaravannu maretu bidabeda; ninna virodhigala ghoshavu yaavaa galoo eluttade.
Psalm 74:23 in English
- King James Version (KJV)
- Forget not the voice of thine enemies: the tumult of those that rise up against thee increaseth continually.
- World English Bible (WEB)
- Don’t forget the voice of your adversaries. The tumult of those who rise up against you ascends continually.
- American Standard Version (ASV)
- Forget not the voice of thine adversaries: The tumult of those that rise up against thee ascendeth continually.
- Bible in Basic English (BBE)
- Keep in mind the voice of your haters; the outcry of those who come against you goes up every day.
- Darby Translation (DBY)
- Forget not the voice of thine adversaries: the tumult of those that rise up against thee ascendeth continually.
- Webster's Bible (WBS)
- Forget not the voice of thy enemies: the tumult of those that rise against thee increaseth continually.
- Young's Literal Translation (YLT)
- Forget not the voice of Thine adversaries, The noise of Thy withstanders is going up continually!
Read in context
- 21ಕುಗ್ಗಿ ದವನು ಅವಮಾನಕ್ಕೆ ತಿರಿಗಿಕೊಳ್ಳದೆ ಇರಲಿ; ದೀನನೂ ಬಡವನೂ ನಿನ್ನ ಹೆಸರನ್ನು ಸ್ತುತಿಸಲಿ.
- 22ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ.ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.
- 23ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.
Cross references
- Isaiah 37:29 ಯೆಶಾಯ 37:29ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- Psalm 65:7 ಕೀರ್ತನೆಗಳು 65:7ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,
- Psalm 13:1 ಕೀರ್ತನೆಗಳು 13:1ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?
- Psalm 2:1–2 ಕೀರ್ತನೆಗಳು 2:1–2ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
- Lamentations 2:16 ಪ್ರಲಾಪಗಳು 2:16ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
- Jonah 1:2 ಯೋನ 1:2ಹೇಗಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು.
- Psalm 74:4 ಕೀರ್ತನೆಗಳು 74:4ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ.
- Psalm 10:11–12 ಕೀರ್ತನೆಗಳು 10:11–12ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ.