Psalms · chapter 74 · verse 4
Psalm 74:4 in Kannada
ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ.
Ninna vairigalu ninna sabhegala madhyadalli garjisuttaare; tamma dhvajagalannu gurutugalaagi ittiddaare.
Psalm 74:4 in English
- King James Version (KJV)
- Thine enemies roar in the midst of thy congregations; they set up their ensigns [for] signs.
- World English Bible (WEB)
- Your adversaries have roared in the middle of your assembly. They have set up their standards as signs.
- American Standard Version (ASV)
- Thine adversaries have roared in the midst of thine assembly; They have set up their ensigns for signs.
- Bible in Basic English (BBE)
- Sending out their voices like lions among your worshippers; they have put up their signs to be seen.
- Darby Translation (DBY)
- Thine adversaries roar in the midst of thy place of assembly; they set up their signs [for] signs.
- Webster's Bible (WBS)
- Thy enemies roar in the midst of thy congregations; they set up their ensigns [for] signs.
- Young's Literal Translation (YLT)
- Roared have thine adversaries, In the midst of Thy meeting-places, They have set their ensigns as ensigns.
Read in context
- 2ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ.
- 3ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು.
- 4ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ.
- 5ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ;
- 6ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ.
Cross references
- Lamentations 2:7 ಪ್ರಲಾಪಗಳು 2:7ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
- Matthew 24:15 ಮತ್ತಾಯನು 24:15ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
- Daniel 6:27 ದಾನಿಯೇಲನು 6:27ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.
- Numbers 2:2 ಅರಣ್ಯಕಾಂಡ 2:2ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬರಾಗಿ ತಂದೆ ಮನೆಯ ಗುರುತುಗಳ ಪ್ರಕಾರ ತಮ್ಮ ತಮ್ಮ ಧ್ವಜಗಳ ಬಳಿಯಲ್ಲಿ ಇಳುಕೊಳ್ಳಬೇಕು; ಅವರು ಸಭೆಯ ಗುಡಾರದ ಎದುರಿನಲ್ಲಿ ಸುತ್ತಮುತ್ತಲೂ ಇಳುಕೊಳ್ಳಬೇಕು.
- 2 Chronicles 36:17 2 ಪೂರ್ವಕಾಲವೃತ್ತಾಂತ 36:17ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
- Luke 13:1 ಲೂಕನು 13:1ಇದಲ್ಲದೆ ಪಿಲಾತನು ಗಲಿಲಾಯದವರ ರಕ್ತವನ್ನು ಅವರ ಬಲಿಗಳೊಂದಿಗೆ ಬೆರಸಿದ ವಿಷಯವನ್ನು ಆತನಿಗೆ ತಿಳಿಸಿದ ಕೆಲವರು ಆ ಸಮಯ ದಲ್ಲಿ ಅಲ್ಲಿದ್ದರು.
- Jeremiah 6:1–5 ಯೆರೆಮೀಯ 6:1–5ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ. ಚೀಯೋನಿನ ಮಗಳನ್ನು ಸೌಂದರ್ಯವಾದ ಮತ್ತು ಕೋಮಲವಾದವಳಿಗೆ ನಾನು ಹೋಲಿಸುತ್ತೇನೆ. ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು. ಅವಳಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ; ಏಳಿರಿ, ಮಧ್ಯಾಹ್ನದಲ್ಲಿ ಏರಿ ಹೋಗೋಣ, ನಮಗೆ ಅಯ್ಯೋ! ಹೊತ್ತು ಮುಣುಗುತ್ತದಲ್ಲಾ; ಸಂಜೆಯ ನೆರಳುಗಳು ಉದ್ದವಾ ಗುತ್ತವೆ. ಏಳಿರಿ, ರಾತ್ರಿಯಲ್ಲಿ ಏರಿಹೋಗಿ ಅವಳ ಅರಮನೆಗಳನ್ನು ನಾಶಮಾಡೋಣ;
- Revelation 13:6 ಪ್ರಕಟನೆ 13:6ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
- Luke 21:20 ಲೂಕನು 21:20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.