Psalms · chapter 74 · verse 5
Psalm 74:5 in Kannada
ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ;
Dattavaada maragalalli kodali ettuvavana haage manushyanu prasiddhanaagiddaane;
Psalm 74:5 in English
- King James Version (KJV)
- [A man] was famous according as he had lifted up axes upon the thick trees.
- World English Bible (WEB)
- They behaved like men wielding axes, cutting through a thicket of trees.
- American Standard Version (ASV)
- They seemed as men that lifted up Axes upon a thicket of trees.
- Bible in Basic English (BBE)
- They are cutting down, like a man whose blade is lifted up against the thick trees.
- Darby Translation (DBY)
- [A man] was known as he could lift up axes in the thicket of trees;
- Webster's Bible (WBS)
- [A man] was famous according as he had lifted up axes upon the thick trees.
- Young's Literal Translation (YLT)
- He is known as one bringing in on high Against a thicket of wood — axes.
Read in context
- 3ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು.
- 4ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ.
- 5ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ;
- 6ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ.
- 7ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ.
Cross references
- Jeremiah 46:22–23 ಯೆರೆಮೀಯ 46:22–23ಅದರ ಶಬ್ದವು ಸರ್ಪದಂತೆ ಹೊರಡುವದು; ಅವರು ದಂಡಿನ ಸಂಗಡ ಸಂಚರಿಸಿ ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು. ಆದರೆ ಅಡವಿ ಯನ್ನು ಅದು ಶೋಧಿಸ ಕೂಡದ್ದಾಗಿದ್ದರೂ ಕಡಿದು ಹಾಕುವರೆಂದು ಕರ್ತನು ಅನ್ನುತ್ತಾನೆ; ಅವರು ಮಿಡಿತೆ ಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ.
- 1 Kings 5:6 1 ಅರಸುಗಳು 5:6ಆದದರಿಂದ ನೀನು ನನ ಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಎಲ್ಲಾದರ ಪ್ರಕಾರ ನಿನ್ನ ಸೇವಕರಿಗೋಸ್ಕರ ಕೂಲಿಯನ್ನು ಕೊಡು ತ್ತೇನೆ. ನಮ್ಮಲ್ಲಿ ಚೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲವೆಂದು ನೀನು ಬಲ್ಲೆ ಎಂದು ಹೇಳಿದನು.
- 2 Chronicles 2:14 2 ಪೂರ್ವಕಾಲವೃತ್ತಾಂತ 2:14ಅವನು ದಾನನ ಕುಮಾರ್ತೆ ಗಳಲ್ಲಿರುವ ಒಬ್ಬಳ ಮಗನಾಗಿದ್ದಾನೆ; ಅವನ ತಂದೆ ತೂರಿನ ಮನುಷ್ಯನು; ಅವನು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಕಲ್ಲು ಮರ ಧೂಮ್ರವರ್ಣ ನೀಲವರ್ಣ ರಕ್ತವರ್ಣ ನಾರಿನ ವಸ್ತ್ರ, ಇವುಗಳಲ್ಲಿ ಕೆಲಸವನ್ನು ಮಾಡುವದಕ್ಕೂ ಕೌಶಲ್ಯವುಳ್ಳ ನಿನ್ನ ಜನರ ಸಂಗಡವೂ ನಿನ್ನ ತಂದೆಯೂ ನನ್ನ ಒಡೆಯನೂ ಆದ ದಾವೀದನ ಕೌಶಲ್ಯವುಳ್ಳವರ ಸಂಗಡವೂ ಅವನು ತನಗೆ ಹೇಳಿದ ಸಮಸ್ತ ಕಲೆಯನ್ನು ಗ್ರಹಿಸುವದಕ್ಕೂ ಬಲ್ಲವನಾಗಿ ದ್ದಾನೆ.