Psalms · chapter 74 · verse 6
Psalm 74:6 in Kannada
ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ.
Aadare eega kettane kelasavannu takshana kodaliyindaloo suttige yindaloo avaru hodedu biduttaare.
Psalm 74:6 in English
- King James Version (KJV)
- But now they break down the carved work thereof at once with axes and hammers.
- World English Bible (WEB)
- Now they break all its carved work down with hatchet and hammers.
- American Standard Version (ASV)
- And now all the carved work thereof They break down with hatchet and hammers.
- Bible in Basic English (BBE)
- Your doors are broken down with hammers and iron blades.
- Darby Translation (DBY)
- And now they break down its carved work altogether, with hatchets and hammers.
- Webster's Bible (WBS)
- But now they break down the carved work of it at once with axes and hammers.
- Young's Literal Translation (YLT)
- And now, its carvings together With axe and hatchet they break down,
Read in context
- 4ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ.
- 5ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ;
- 6ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ.
- 7ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ.
- 8ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ.
Cross references
- 1 Kings 6:18 1 ಅರಸುಗಳು 6:18ಮಂದಿ ರದ ಒಳಗಿರುವ ದೇವದಾರು ಮೊಗ್ಗುಗಳೂ ವಿಕಸಿ ಸಿದ ಪುಷ್ಪಗಳೂ ಕೆತ್ತಿದ ಕೆಲಸವಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಅವೆಲ್ಲಾ ದೇವದಾರ ದ್ದಾಗಿತ್ತು.
- 1 Kings 6:35 1 ಅರಸುಗಳು 6:35ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.
- 1 Kings 6:29 1 ಅರಸುಗಳು 6:29ಮನೆಯ ಗೋಡೆಗಳನ್ನೆಲ್ಲಾ ಅವನು ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ ಖರ್ಜೂರದ ಗಿಡಗಳನ್ನೂ ವಿಕಸಿಸಿದ ಪುಷ್ಪಗಳನ್ನೂ ಕೆತ್ತಿದ ಕೆಲಸದಿಂದ ಮಾಡಿಸಿದನು.
- 1 Kings 6:32 1 ಅರಸುಗಳು 6:32ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.