Psalms · chapter 74 · verse 7
Psalm 74:7 in Kannada
ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ.
Ninna parishuddha aalayadalli benki hachchuttaare; ninna hesarina nivaasavannu bhoomige kedavi hole maaduttaare.
Psalm 74:7 in English
- King James Version (KJV)
- They have cast fire into thy sanctuary, they have defiled [by casting down] the dwelling place of thy name to the ground.
- World English Bible (WEB)
- They have burned your sanctuary to the ground. They have profaned the dwelling place of your Name.
- American Standard Version (ASV)
- They have set thy sanctuary on fire; They have profaned the dwelling-place of thy name [by casting it] to the ground.
- Bible in Basic English (BBE)
- They have put on fire your holy place; they have made the place of your name unclean, pulling it down to the earth.
- Darby Translation (DBY)
- They have set on fire thy sanctuary, they have profaned the habitation of thy name to the ground.
- Webster's Bible (WBS)
- They have cast fire into thy sanctuary, they have defiled [by casting down] the dwelling-place of thy name to the ground.
- Young's Literal Translation (YLT)
- They have sent into fire Thy sanctuary, to the earth they polluted the tabernacle of Thy name,
Read in context
- 5ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ;
- 6ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ.
- 7ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ.
- 8ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ.
- 9ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.
Cross references
- 2 Kings 25:9 2 ಅರಸುಗಳು 25:9ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
- Psalm 89:39 ಕೀರ್ತನೆಗಳು 89:39ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ.
- Ezekiel 24:21 ಯೆಹೆಜ್ಕೇಲನು 24:21ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
- Isaiah 64:11 ಯೆಶಾಯ 64:11ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
- Matthew 22:7 ಮತ್ತಾಯನು 22:7ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
- Deuteronomy 12:5 ಧರ್ಮೋಪದೇಶಕಾಂಡ 12:5ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
- Lamentations 2:2 ಪ್ರಲಾಪಗಳು 2:2ಕರ್ತನು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾನೆ; ಯೆಹೂದದ ಮಗಳ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿಹಾಕಿ ದ್ದಾನೆ; ಆತನು ಅವುಗಳನ್ನು ನೆಲ ಸಮ ಮಾಡಿದ್ದಾನೆ; ಆತನು ರಾಜ್ಯವನ್ನೂ ಪ್ರಭುಗಳನ್ನೂ ಅಪವಿತ್ರ ಮಾಡಿದ್ದಾನೆ.
- Exodus 20:24 ವಿಮೋಚನಕಾಂಡ 20:24ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
- 1 Kings 8:20 1 ಅರಸುಗಳು 8:20ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.