Skip to content
ThuthiThuthiThuthi
Psalms · chapter 74 · verse 8

Psalm 74:8 in Kannada

ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ.

Avugalannu ottaagi kedavi bidona endu tamma hrudayadalli helikolluttaare; deshadalliruva devara sabhaasthaanagalannellaa suttubidu ttaare.

Psalm 74:8 in English

King James Version (KJV)
They said in their hearts, Let us destroy them together: they have burned up all the synagogues of God in the land.
World English Bible (WEB)
They said in their heart, “We will crush them completely.” They have burned up all the places in the land where God was worshiped.
American Standard Version (ASV)
They said in their heart, Let us make havoc of them altogether: They have burned up all the synagogues of God in the land.
Bible in Basic English (BBE)
They have said in their hearts, Let us put an end to them all together; they have given over to the fire all God's places of worship in the land.
Darby Translation (DBY)
They said in their heart, Let us destroy them together: they have burned up all God's places of assembly in the land.
Webster's Bible (WBS)
They said in their hearts, Let us destroy them together: they have burned up all the synagogues of God in the land.
Young's Literal Translation (YLT)
They said in their hearts, 'Let us oppress them together,' They did burn all the meeting-places of God in the land.

Read in context

  1. 6ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ.
  2. 7ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ.
  3. 8ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ.
  4. 9ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.
  5. 10ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ?
Read all of Psalm 74

Cross references

Original words (Hebrew)

Psalm 74:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.