Psalms · chapter 75 · verse 1
Psalm 75:1 in Kannada
ನಿನ್ನನ್ನು ಕೊಂಡಾಡುತ್ತೇವೆ; ಓ ದೇವರೇ, ನಿನ್ನನ್ನು ಕೊಂಡಾಡುತ್ತೇವೆ; ಪ್ರಕಟ ವಾಗುವ ನಿನ್ನ ಅದ್ಭುತ ಕಾರ್ಯಗಳಿಗೆ ನಿನ್ನ ನಾಮವು ಸವಿಾಪವಾಗಿದೆ.
Ninnannu kondaadutteve; o devare, ninnannu kondaadutteve; prakata vaaguva ninna adbhuta kaaryagalige ninna naamavu saviాpavaagide.
Psalm 75:1 in English
- King James Version (KJV)
- To the chief Musician, Al-taschith, A Psalm [or] Song of Asaph. Unto thee, O God, do we give thanks, [unto thee] do we give thanks: for [that] thy name is near thy wondrous works declare.
- World English Bible (WEB)
- For the Chief Musician. To the tune of “Do Not Destroy.” A Psalm by Asaph. A song. We give thanks to you, God. We give thanks, for your Name is near. Men tell about your wondrous works.
- American Standard Version (ASV)
- For the Chief Musician; [set to] Al-tashheth. A Psalm of Asaph, a Song. We give thanks unto thee, O God; We give thanks, for thy name is near: Men tell of thy wondrous works.
- Bible in Basic English (BBE)
- To the chief music-maker; put to Al-tashheth. A Psalm. Of Asaph. A Song. To you, O God, we give praise, to you we give praise: and those who give honour to your name make clear your works of power.
- Darby Translation (DBY)
- To the chief Musician. 'Destroy not.' A Psalm of Asaph: a Song. Unto thee we give thanks, O God, we give thanks; and thy name is near: thy marvellous works declare it.
- Webster's Bible (WBS)
- To the chief Musician, Al-taschith, A Psalm [or] Song of Asaph. To thee, O God, do we give thanks, [to thee] do we give thanks: for [that] thy name is near, thy wondrous works declare.
- Young's Literal Translation (YLT)
- To the Overseer. — 'Destroy not.' — A Psalm of Asaph. — A Song. We have given thanks to Thee, O God, We have given thanks, and near [is] Thy name, They have recounted Thy wonders.
Read in context
- 1ನಿನ್ನನ್ನು ಕೊಂಡಾಡುತ್ತೇವೆ; ಓ ದೇವರೇ, ನಿನ್ನನ್ನು ಕೊಂಡಾಡುತ್ತೇವೆ; ಪ್ರಕಟ ವಾಗುವ ನಿನ್ನ ಅದ್ಭುತ ಕಾರ್ಯಗಳಿಗೆ ನಿನ್ನ ನಾಮವು ಸವಿಾಪವಾಗಿದೆ.
- 2ನಾನು ಸಭೆಯನ್ನು ಅಂಗೀಕರಿಸು ವಾಗ ಸರಿಯಾಗಿ ನ್ಯಾಯತೀರಿಸುವೆನು;
- 3ಭೂಮಿಯೂ ಅದರ ನಿವಾಸಿಗಳೆಲ್ಲರೂ ಕರಗಿದ್ದಾರೆ; ನಾನು ಅದರ ಸ್ಥಂಭಗಳನ್ನು ನಿಲ್ಲಿಸುತ್ತೇನೆ ಸೆಲಾ.
Cross references
- Psalm 145:18 ಕೀರ್ತನೆಗಳು 145:18ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
- Jeremiah 10:6 ಯೆರೆಮೀಯ 10:6ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
- Psalm 138:2 ಕೀರ್ತನೆಗಳು 138:2ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
- Deuteronomy 4:7 ಧರ್ಮೋಪದೇಶಕಾಂಡ 4:7ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು?
- Exodus 23:21 ವಿಮೋಚನಕಾಂಡ 23:21ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.
- Exodus 34:6–7 ವಿಮೋಚನಕಾಂಡ 34:6–7ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
- Psalm 57:1 ಕೀರ್ತನೆಗಳು 57:1ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.
- Psalm 76:1 ಕೀರ್ತನೆಗಳು 76:1ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ.
- Psalm 44:1 ಕೀರ್ತನೆಗಳು 44:1ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ.
- Deuteronomy 4:33–34 ಧರ್ಮೋಪದೇಶಕಾಂಡ 4:33–34ನೀನು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೆಯೇ? ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
- Psalm 58:1 ಕೀರ್ತನೆಗಳು 58:1ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?