Psalms · chapter 75 · verse 2
Psalm 75:2 in Kannada
ನಾನು ಸಭೆಯನ್ನು ಅಂಗೀಕರಿಸು ವಾಗ ಸರಿಯಾಗಿ ನ್ಯಾಯತೀರಿಸುವೆನು;
Naanu sabheyannu angeekarisu vaaga sariyaagi nyaayateerisuvenu;
Psalm 75:2 in English
- King James Version (KJV)
- When I shall receive the congregation I will judge uprightly.
- World English Bible (WEB)
- When I choose the appointed time, I will judge blamelessly.
- American Standard Version (ASV)
- When I shall find the set time, I will judge uprightly.
- Bible in Basic English (BBE)
- When the right time has come, I will be the judge in righteousness.
- Darby Translation (DBY)
- When I shall receive the assembly, I will judge with equity.
- Webster's Bible (WBS)
- When I shall receive the congregation I will judge uprightly.
- Young's Literal Translation (YLT)
- When I receive an appointment, I — I do judge uprightly.
Read in context
- 1ನಿನ್ನನ್ನು ಕೊಂಡಾಡುತ್ತೇವೆ; ಓ ದೇವರೇ, ನಿನ್ನನ್ನು ಕೊಂಡಾಡುತ್ತೇವೆ; ಪ್ರಕಟ ವಾಗುವ ನಿನ್ನ ಅದ್ಭುತ ಕಾರ್ಯಗಳಿಗೆ ನಿನ್ನ ನಾಮವು ಸವಿಾಪವಾಗಿದೆ.
- 2ನಾನು ಸಭೆಯನ್ನು ಅಂಗೀಕರಿಸು ವಾಗ ಸರಿಯಾಗಿ ನ್ಯಾಯತೀರಿಸುವೆನು;
- 3ಭೂಮಿಯೂ ಅದರ ನಿವಾಸಿಗಳೆಲ್ಲರೂ ಕರಗಿದ್ದಾರೆ; ನಾನು ಅದರ ಸ್ಥಂಭಗಳನ್ನು ನಿಲ್ಲಿಸುತ್ತೇನೆ ಸೆಲಾ.
- 4ಮೂರ್ಖತನದಿಂದ ವರ್ತಿಸಬೇಡಿರಿ ಎಂದು ಮೂರ್ಖರಿಗೆ ಹೇಳುತ್ತೇನೆ. ಕೊಂಬು ಎತ್ತಬೇಡಿರಿ ಎಂದು ದುಷ್ಟರಿಗೆ ಹೇಳಿದೆನು.
Cross references
- Ecclesiastes 3:17 ಪ್ರಸಂಗಿ 3:17ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು.
- Acts 17:31 ಅಪೊಸ್ತಲರ ಕೃತ್ಯಗಳು 17:31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- John 7:6 ಯೋಹಾನನು 7:6ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
- Acts 1:7 ಅಪೊಸ್ತಲರ ಕೃತ್ಯಗಳು 1:7ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
- Psalm 102:13 ಕೀರ್ತನೆಗಳು 102:13ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ.
- 2 Samuel 2:4 2 ಸಮುವೇಲನು 2:4ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.
- Psalm 78:70–72 ಕೀರ್ತನೆಗಳು 78:70–72ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು, ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು. ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- 2 Samuel 8:15 2 ಸಮುವೇಲನು 8:15ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.
- 2 Samuel 23:3–4 2 ಸಮುವೇಲನು 23:3–4ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು. ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.
- 2 Samuel 5:3 2 ಸಮುವೇಲನು 5:3ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
- Psalm 101:2 ಕೀರ್ತನೆಗಳು 101:2ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.