Psalms · chapter 75 · verse 4
Psalm 75:4 in Kannada
ಮೂರ್ಖತನದಿಂದ ವರ್ತಿಸಬೇಡಿರಿ ಎಂದು ಮೂರ್ಖರಿಗೆ ಹೇಳುತ್ತೇನೆ. ಕೊಂಬು ಎತ್ತಬೇಡಿರಿ ಎಂದು ದುಷ್ಟರಿಗೆ ಹೇಳಿದೆನು.
Moorkhatanadinda vartisabediri endu moorkharige heluttene. Kombu ettabediri endu dushtarige helidenu.
Psalm 75:4 in English
- King James Version (KJV)
- I said unto the fools, Deal not foolishly: and to the wicked, Lift not up the horn:
- World English Bible (WEB)
- I said to the arrogant, “Don’t boast!” I said to the wicked, “Don’t lift up the horn.
- American Standard Version (ASV)
- I said unto the arrogant, Deal not arrogantly; And to the wicked, Lift not up the horn:
- Bible in Basic English (BBE)
- I say to the men of pride, Let your pride be gone: and to the sinners, Let not your horn be lifted up.
- Darby Translation (DBY)
- I said unto the boastful, Boast not; and to the wicked, Lift not up the horn:
- Webster's Bible (WBS)
- I said to the fools, Deal not foolishly; and to the wicked, Lift not up the horn:
- Young's Literal Translation (YLT)
- I have said to the boastful, 'Be not boastful,' And to the wicked, 'Raise not up a horn.'
Read in context
- 2ನಾನು ಸಭೆಯನ್ನು ಅಂಗೀಕರಿಸು ವಾಗ ಸರಿಯಾಗಿ ನ್ಯಾಯತೀರಿಸುವೆನು;
- 3ಭೂಮಿಯೂ ಅದರ ನಿವಾಸಿಗಳೆಲ್ಲರೂ ಕರಗಿದ್ದಾರೆ; ನಾನು ಅದರ ಸ್ಥಂಭಗಳನ್ನು ನಿಲ್ಲಿಸುತ್ತೇನೆ ಸೆಲಾ.
- 4ಮೂರ್ಖತನದಿಂದ ವರ್ತಿಸಬೇಡಿರಿ ಎಂದು ಮೂರ್ಖರಿಗೆ ಹೇಳುತ್ತೇನೆ. ಕೊಂಬು ಎತ್ತಬೇಡಿರಿ ಎಂದು ದುಷ್ಟರಿಗೆ ಹೇಳಿದೆನು.
- 5ನಿಮ್ಮ ಕೊಂಬನ್ನು ಉನ್ನತಕ್ಕೆ ಎತ್ತಬೇಡಿರಿ; ಬೊಗ್ಗದ ಕುತ್ತಿಗೆಯಿಂದ ಮಾತಾಡಬೇಡಿರಿ.
- 6ಉದ್ಧಾರವು ಮೂಡಣದಿಂದಲೂ ಪಡುವಣದಿಂದಲೂ ಅಲ್ಲ; ಇಲ್ಲವೆ ದಕ್ಷಿಣದಿಂದಲೂ ಬರುವದಿಲ್ಲ.
Cross references
- Zechariah 1:21 ಜೆಕರ್ಯ 1:21ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
- Proverbs 8:5 ಜ್ಞಾನೋಕ್ತಿಗಳು 8:5ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
- Proverbs 1:22 ಜ್ಞಾನೋಕ್ತಿಗಳು 1:22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
- Psalm 94:8 ಕೀರ್ತನೆಗಳು 94:8ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ?
- Psalm 82:2–8 ಕೀರ್ತನೆಗಳು 82:2–8ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ. ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ. ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ. ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು. ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು. ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ.ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ. ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
- Psalm 148:14 ಕೀರ್ತನೆಗಳು 148:14ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
- Psalm 89:17 ಕೀರ್ತನೆಗಳು 89:17ಅವರ ಬಲದ ಮಹಿಮೆಯು ನೀನೇ ಮತ್ತು ನಿನ್ನ ಕಟಾಕ್ಷದಿಂದ ನಮ್ಮ ಕೊಂಬು ಉನ್ನತವಾಗುವದು.
- Daniel 7:20–21 ದಾನಿಯೇಲನು 7:20–21ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು. ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು;
- Proverbs 9:6 ಜ್ಞಾನೋಕ್ತಿಗಳು 9:6ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.