Psalms · chapter 75 · verse 8
Psalm 75:8 in Kannada
ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
Kartana kaiyalli paatreyu untu; draakshaarasavu kempaagide. Kalaberikeyinda tumbi ade; adarinda aatanu hoyyuttaane; adara maddiyannu bhoomiya dushtarellaroo heerikondu kudiyuvaru.
Psalm 75:8 in English
- King James Version (KJV)
- For in the hand of the LORD [there is] a cup, and the wine is red; it is full of mixture; and he poureth out of the same: but the dregs thereof, all the wicked of the earth shall wring [them] out, [and] drink [them].
- World English Bible (WEB)
- For in the LORD’s hand there is a cup, full of foaming wine mixed with spices. He pours it out. Indeed the wicked of the earth drink and drink it to its very dregs.
- American Standard Version (ASV)
- For in the hand of Jehovah there is a cup, and the wine foameth; It is full of mixture, and he poureth out of the same: Surely the dregs thereof, all the wicked of the earth shall drain them, and drink them.
- Bible in Basic English (BBE)
- For in the hand of the Lord is a cup, and the wine is red; it is well mixed, overflowing from his hand: he will make all the sinners of the earth take of it, even to the last drop.
- Darby Translation (DBY)
- For in the hand of Jehovah there is a cup, and it foameth with wine, it is full of mixture; and he poureth out of the same; yea, the dregs thereof shall all the wicked of the earth drain off, [and] drink.
- Webster's Bible (WBS)
- For in the hand of the LORD [there is] a cup, and the wine is red; it is full of mixture, and he poureth out of the same: but the dregs of it all the wicked of the earth shall wring [them] out, [and] drink [them] .
- Young's Literal Translation (YLT)
- For a cup [is] in the hand of Jehovah, And the wine hath foamed, It is full of mixture, and He poureth out of it, Only its dregs wring out, and drink, Do all the wicked of the earth,
Read in context
- 6ಉದ್ಧಾರವು ಮೂಡಣದಿಂದಲೂ ಪಡುವಣದಿಂದಲೂ ಅಲ್ಲ; ಇಲ್ಲವೆ ದಕ್ಷಿಣದಿಂದಲೂ ಬರುವದಿಲ್ಲ.
- 7ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
- 8ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
- 9ಆದರೆ ನಾನು ಎಂದೆಂದಿಗೂ ಪ್ರಕಟಿಸುವೆನು, ಯಾಕೋಬನ ದೇವರ ಸ್ತುತಿಗಳನ್ನು ಹಾಡುವೆನು;ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
- 10ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
Cross references
- Job 21:20 ಯೋಬನು 21:20ಅವನ ಕಣ್ಣುಗಳು ಅವನ ನಾಶನವನ್ನು ನೋಡುವವು; ಸರ್ವಶಕ್ತನ ಉಗ್ರವನ್ನು ಅವನು ಕುಡಿಯುವನು.
- Jeremiah 25:15 ಯೆರೆಮೀಯ 25:15ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ.
- Psalm 11:6 ಕೀರ್ತನೆಗಳು 11:6ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Revelation 16:19 ಪ್ರಕಟನೆ 16:19ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
- Revelation 14:9–10 ಪ್ರಕಟನೆ 14:9–10ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿ--ಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
- Jeremiah 25:17 ಯೆರೆಮೀಯ 25:17ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು.
- Psalm 60:3 ಕೀರ್ತನೆಗಳು 60:3ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.
- Isaiah 5:22 ಯೆಶಾಯ 5:22ದ್ರಾಕ್ಷಾರಸ ಕುಡಿಯುವದರಲ್ಲಿ ಶೂರರೂ ಮದ್ಯ ಮಿಶ್ರಣಗಳಲ್ಲಿ ಸಾಹಸಿಗಳೂ
- Proverbs 23:30 ಜ್ಞಾನೋಕ್ತಿಗಳು 23:30ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ.
- Isaiah 51:22 ಯೆಶಾಯ 51:22ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
- Jeremiah 25:27–28 ಯೆರೆಮೀಯ 25:27–28ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ. ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು.
- Isaiah 51:17 ಯೆಶಾಯ 51:17ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
Original words (Hebrew)
- hand · H3027יָד yâd
- cup · H3563כּוֹס kôwç
- wine · H3196יַיִן yayin
- red · H2560חָמַר châmar
- full · H4392מָלֵא mâlêʼ
- mixture · H4538מֶסֶךְ meçek
- out · H5064נָגַר nâgar
- same · H2088זֶה zeh
- dregs · H8105שֶׁמֶר shemer
- wicked · H7563רָשָׁע râshâʻ
- earth · H776אֶרֶץ ʼerets
- out · H4680מָצָה mâtsâh
- drink · H8354שָׁתָה shâthâh