Psalms · chapter 76 · verse 11
Psalm 76:11 in Kannada
ನಿಮ್ಮ ದೇವರಾದ ಕರ್ತನಿಗೆ ಪ್ರಮಾಣಮಾಡಿ ಸಲ್ಲಿಸಿರಿ; ಆತನ ಸುತ್ತಲಿರುವವ ರೆಲ್ಲರು ಭಯಪಡಿಸುವಾತನಿಗೆ ಕಾಣಿಕೆಗಳನ್ನು ತರಲಿ.ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
Nimma devaraada kartanige pramaanamaadi sallisiri; aatana suttaliruvava rellaru bhayapadisuvaatanige kaanikegalannu tarali.aatanu pradhaanara praanavannu tegedu haaku ttaane; bhoomiya arasugalige bhayankara naagiddaane.
Psalm 76:11 in English
- King James Version (KJV)
- Vow, and pay unto the LORD your God: let all that be round about him bring presents unto him that ought to be feared.
- World English Bible (WEB)
- Make vows to the LORD your God, and fulfill them! Let all of his neighbors bring presents to him who is to be feared.
- American Standard Version (ASV)
- Vow, and pay unto Jehovah your God: Let all that are round about him bring presents unto him that ought to be feared.
- Bible in Basic English (BBE)
- Give to the Lord your God what is his by right; let all who are round him give offerings to him who is to be feared.
- Darby Translation (DBY)
- Vow and pay unto Jehovah your God: let all that are round about him bring presents unto him that is to be feared.
- Webster's Bible (WBS)
- Vow, and pay to the LORD your God: let all that are about him bring presents to him that ought to be feared.
- Young's Literal Translation (YLT)
- Vow and complete to Jehovah your God, All ye surrounding him. They bring presents to the Fearful One.
Read in context
- 9ದೇವರು ನ್ಯಾಯತೀರಿಸುವದಕ್ಕೂ ಭೂಮಿಯ ದೀನರೆಲ್ಲರನ್ನು ರಕ್ಷಿಸುವದಕ್ಕೂ ಏಳುವಾಗ ಭೂಮಿಯ ನಿವಾಸಿಗಳು ಭಯಪಟ್ಟು ಸ್ತಬ್ಧ ರಾದರು. ಸೆಲಾ.
- 10ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
- 11ನಿಮ್ಮ ದೇವರಾದ ಕರ್ತನಿಗೆ ಪ್ರಮಾಣಮಾಡಿ ಸಲ್ಲಿಸಿರಿ; ಆತನ ಸುತ್ತಲಿರುವವ ರೆಲ್ಲರು ಭಯಪಡಿಸುವಾತನಿಗೆ ಕಾಣಿಕೆಗಳನ್ನು ತರಲಿ.ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
- 12ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
Cross references
- Ecclesiastes 5:4–6 ಪ್ರಸಂಗಿ 5:4–6ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು. ಪ್ರಮಾಣಮಾಡಿ ತೀರಿಸದೆ ಇರುವದಕ್ಕಿಂತ ಪ್ರಮಾಣಮಾಡದೆ ಇರುವದು ಒಳ್ಳೇದು. ನಿನ್ನ ಬಾಯಿಯು ನಿನ್ನ ದೇಹವನ್ನು ಪಾಪಮಾಡಿಸುವಂತೆ ಬಿಡಬೇಡ; ಇಲ್ಲವೆ ಅದು ತಪ್ಪು ಎಂದು ದೂತನ ಮುಂದೆ ಹೇಳಬೇಡ; ಇದರಿಂದ ದೇವರು ಯಾಕೆ ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೈಗಳ ಕೆಲಸವನ್ನು ಹಾಳುಮಾಡಬೇಕು?
- Psalm 50:14 ಕೀರ್ತನೆಗಳು 50:14ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
- Psalm 68:29 ಕೀರ್ತನೆಗಳು 68:29ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.
- Psalm 89:7 ಕೀರ್ತನೆಗಳು 89:7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
- Numbers 30:2 ಅರಣ್ಯಕಾಂಡ 30:2ಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು.
- Genesis 31:42 ಆದಿಕಾಂಡ 31:42ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.
- Deuteronomy 16:16 ಧರ್ಮೋಪದೇಶಕಾಂಡ 16:16ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
- Psalm 119:106 ಕೀರ್ತನೆಗಳು 119:106ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
- 2 Chronicles 32:22–23 2 ಪೂರ್ವಕಾಲವೃತ್ತಾಂತ 32:22–23ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು. ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು.