Psalms · chapter 76 · verse 2
Psalm 76:2 in Kannada
ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.
Saaleminalli aatana gudaaravoo cheeyoninalli aatana vaasasthaanavoo untu.
Psalm 76:2 in English
- King James Version (KJV)
- In Salem also is his tabernacle, and his dwelling place in Zion.
- World English Bible (WEB)
- His tabernacle is also in Salem. His dwelling place in Zion.
- American Standard Version (ASV)
- In Salem also is his tabernacle, And his dwelling-place in Zion.
- Bible in Basic English (BBE)
- In Salem is his tent, his resting-place in Zion.
- Darby Translation (DBY)
- And in Salem is his tent, and his dwelling-place in Zion.
- Webster's Bible (WBS)
- In Salem also is his tabernacle, and his dwelling place in Zion.
- Young's Literal Translation (YLT)
- And His tabernacle is in Salem, And His habitation in Zion.
Read in context
- 1ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ.
- 2ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.
- 3ಅಲ್ಲಿಯೇ ಬಿಲ್ಲಿನ ಬಾಣಗಳನ್ನೂ ಗುರಾಣಿಯನ್ನೂ ಕತ್ತಿಯನ್ನೂ ಯುದ್ಧವನ್ನೂ ಮುರಿದುಬಿಟ್ಟನು. ಸೆಲಾ.
- 4ಬೇಟೆಗಳಿರುವ ಬೆಟ್ಟಗಳಿಗಿಂತ ನೀನು ಪ್ರಕಾಶವು ಳ್ಳವನೂ ಶ್ರೇಷ್ಠನೂ ಆಗಿದ್ದೀ.
Cross references
- Genesis 14:18 ಆದಿಕಾಂಡ 14:18ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
- Isaiah 12:6 ಯೆಶಾಯ 12:6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Psalm 132:13–14 ಕೀರ್ತನೆಗಳು 132:13–14ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
- 2 Chronicles 6:6 2 ಪೂರ್ವಕಾಲವೃತ್ತಾಂತ 6:6ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
- Psalm 9:11 ಕೀರ್ತನೆಗಳು 9:11ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.
- Lamentations 2:6 ಪ್ರಲಾಪಗಳು 2:6ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ.
- Hebrews 7:1–2 ಇಬ್ರಿಯರಿಗೆ 7:1–2ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು. ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.
- Psalm 27:5 ಕೀರ್ತನೆಗಳು 27:5ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.