Psalms · chapter 76 · verse 6
Psalm 76:6 in Kannada
ಓ ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ.
O yaakobana devare, ninna gadarikeyinda rathavoo kudureyoo gaadha nidreyalli biddive.
Psalm 76:6 in English
- King James Version (KJV)
- At thy rebuke, O God of Jacob, both the chariot and horse are cast into a dead sleep.
- World English Bible (WEB)
- At your rebuke, God of Jacob, both chariot and horse are cast into a dead sleep.
- American Standard Version (ASV)
- At thy rebuke, O God of Jacob, Both chariot and horse are cast into a dead sleep.
- Bible in Basic English (BBE)
- At the voice of your wrath, O God of Jacob, deep sleep has overcome carriage and horse.
- Darby Translation (DBY)
- At thy rebuke, O God of Jacob, both chariot and horse are cast into a dead sleep.
- Webster's Bible (WBS)
- At thy rebuke, O God of Jacob, both the chariot and horse are cast into a dead sleep.
- Young's Literal Translation (YLT)
- From Thy rebuke, O God of Jacob, Both rider and horse have been fast asleep.
Read in context
- 4ಬೇಟೆಗಳಿರುವ ಬೆಟ್ಟಗಳಿಗಿಂತ ನೀನು ಪ್ರಕಾಶವು ಳ್ಳವನೂ ಶ್ರೇಷ್ಠನೂ ಆಗಿದ್ದೀ.
- 5ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.
- 6ಓ ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ.
- 7ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
- 8ಆಕಾಶದಿಂದ ನ್ಯಾಯತೀರ್ವಿಕೆಯನ್ನು ಕೇಳಮಾಡಿದಿ.
Cross references
- Exodus 15:1 ವಿಮೋಚನಕಾಂಡ 15:1ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
- Psalm 80:16 ಕೀರ್ತನೆಗಳು 80:16ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ.
- Exodus 15:21 ವಿಮೋಚನಕಾಂಡ 15:21ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.
- Exodus 14:27–28 ವಿಮೋಚನಕಾಂಡ 14:27–28ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು. ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
- Ezekiel 39:20 ಯೆಹೆಜ್ಕೇಲನು 39:20ಹೀಗೆ ನೀವು ನನ್ನ ಮೇಜಿನಲ್ಲಿ ಕುದುರೆಗಳಿಂದಲೂ ರಥಗಳಿಂದಲೂ ಶೂರರಿಂದಲೂ ಯುದ್ಧದ ಎಲ್ಲಾ ಮನುಷ್ಯರಿಂದಲೂ ತುಂಬುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- Exodus 15:10 ವಿಮೋಚನಕಾಂಡ 15:10ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.
- Exodus 15:4–6 ವಿಮೋಚನಕಾಂಡ 15:4–6ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು. ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು. ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
- Zechariah 12:4 ಜೆಕರ್ಯ 12:4ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು.
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Psalm 104:7 ಕೀರ್ತನೆಗಳು 104:7ಅವು ನಿನ್ನ ಗದರಿಕೆಯಿಂದ ಓಡಿಹೋದವು; ನಿನ್ನ ಗುಡುಗಿನ ಶಬ್ದದಿಂದ ಅವು ಓಡಿಹೋದವು.
- Isaiah 37:36 ಯೆಶಾಯ 37:36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- 2 Samuel 10:18 2 ಸಮುವೇಲನು 10:18ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು.ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.