Psalms · chapter 76 · verse 7
Psalm 76:7 in Kannada
ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
Neenu, neene, bhayahuttisuttee; neenu ondu saari kopisikondare ninna munde nilluvavanaaru?
Psalm 76:7 in English
- King James Version (KJV)
- Thou, [even] thou, [art] to be feared: and who may stand in thy sight when once thou art angry?
- World English Bible (WEB)
- You, even you, are to be feared. Who can stand in your sight when you are angry?
- American Standard Version (ASV)
- Thou, even thou, art to be feared; And who may stand in thy sight when once thou art angry?
- Bible in Basic English (BBE)
- You, you are to be feared; who may keep his place before you in the time of your wrath?
- Darby Translation (DBY)
- Thou, thou art to be feared, and who can stand before thee when once thou art angry?
- Webster's Bible (WBS)
- Thou, [even] thou, [art] to be feared: and who may stand in thy sight when once thou art angry?
- Young's Literal Translation (YLT)
- Thou, fearful [art] Thou, And who doth stand before Thee, Since Thou hast been angry!
Read in context
- 5ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.
- 6ಓ ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ.
- 7ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
- 8ಆಕಾಶದಿಂದ ನ್ಯಾಯತೀರ್ವಿಕೆಯನ್ನು ಕೇಳಮಾಡಿದಿ.
- 9ದೇವರು ನ್ಯಾಯತೀರಿಸುವದಕ್ಕೂ ಭೂಮಿಯ ದೀನರೆಲ್ಲರನ್ನು ರಕ್ಷಿಸುವದಕ್ಕೂ ಏಳುವಾಗ ಭೂಮಿಯ ನಿವಾಸಿಗಳು ಭಯಪಟ್ಟು ಸ್ತಬ್ಧ ರಾದರು. ಸೆಲಾ.
Cross references
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Psalm 2:12 ಕೀರ್ತನೆಗಳು 2:12ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- Revelation 14:7 ಪ್ರಕಟನೆ 14:7ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
- Psalm 89:7 ಕೀರ್ತನೆಗಳು 89:7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
- Matthew 10:28 ಮತ್ತಾಯನು 10:28ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- 1 Corinthians 10:22 1 ಕೊರಿಂಥದವರಿಗೆ 10:22ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
- Jeremiah 10:7–10 ಯೆರೆಮೀಯ 10:7–10ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ. ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ. ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ. ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
- Psalm 90:11 ಕೀರ್ತನೆಗಳು 90:11ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.
- Ezra 9:15 ಎಜ್ರನು 9:15ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
- 1 Chronicles 16:25 1 ಪೂರ್ವಕಾಲವೃತ್ತಾಂತ 16:25ಯಾಕಂದರೆ ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ;
- Revelation 6:16–17 ಪ್ರಕಟನೆ 6:16–17ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು. ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.